ಅಂತಾರಾಷ್ಟ್ರೀಯ ಬಾಡಿಬಿಲ್ಡರ್​, ಮಿಸ್ಟರ್​ ಇಂಡಿಯಾ ಜಗದೀಶ್​ ಲಾಡ್​ ಕರೊನಾಗೆ ಬಲಿ

ಅಹಮದಾಬಾದ್​: ಮಹಾಮಾರಿ ಕರೊನಾ ವೈರಸ್​ ಎರಡನೇ ಅಲೆಯಲ್ಲಿ ಯುವ ಸಮೂಹವೇ ಹೆಚ್ಚು ಮೃತ್ಯು ಕೂಪಕ್ಕೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದುರ್ಬಲರು ಮಾತ್ರವಲ್ಲದೆ ಬಲಶಾಲಿಗಳು ಸಹ ಕೋವಿಡ್​ಗೆ ಬಲಿಯಾಗುತ್ತಿದ್ದಾರೆ. ಅಂತಾರಾಷ್ಟ್ರೀಯ ಬಾಡಿಬಿಲ್ಡರ್​ ಮತ್ತು ಮಿಸ್ಟರ್​ ಇಂಡಿಯಾ ಜಗದೀಶ್​ ಲ್ಯಾಡ್​ ಅವರು ಕರೊನಾಗೆ ಬಲಿಯಾಗಿದ್ದಾರೆ. ಶುಕ್ರವಾರ ಗುಜರಾತ್​ನ ವಡೋದರದಲ್ಲಿ ಮೃತಪಟ್ಟ ಜಗದೀಶ್​​ ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು. ಕರೊನಾ ಸೋಂಕು ದೃಢಪಟ್ಟ ಬಳಿಕ ವಡೋದರಾ ಆಸ್ಪತ್ರೆಗೆ ದಾಖಲಾಗಿದ್ದ ಜಗದೀಶ್​ ಅವರಿಗೆ ಆಕ್ಸಿಕನ್​ ಸಪೋರ್ಟ್​ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ … Continue reading ಅಂತಾರಾಷ್ಟ್ರೀಯ ಬಾಡಿಬಿಲ್ಡರ್​, ಮಿಸ್ಟರ್​ ಇಂಡಿಯಾ ಜಗದೀಶ್​ ಲಾಡ್​ ಕರೊನಾಗೆ ಬಲಿ