40 ರೂಪಾಯಿ ಕೊಟ್ಟು ಚಿಕಿತ್ಸೆ ಪಡೆದುಕೊಂಡ ಧೋನಿ! ಎಲ್ಲೂ ವಾಸಿಯಾಗದ ನೋವು ಹಳ್ಳಿ ವೈದ್ಯನಿಂದ ಮಾಯ

ರಾಂಚಿ: ಸೆಲೆಬ್ರಿಟಿಗಳಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾದರೆ ಅಥವಾ ದೇಹದಲ್ಲಿ ಏನಾದರೂ ನೋವು ಕಾಣಿಸಿಕೊಂಡರೆ, ಅವರು ಆಸ್ಪತ್ರೆಗೆ ಹೋಗಬೇಕು ಅಂತೇನಿಲ್ಲ. ಏಕೆಂದರೆ, ಆಸ್ಪತ್ರೆಯೇ ಅವರ ಮುಂದೆ ಬರುತ್ತದೆ. ದೊಡ್ಡ ದೊಡ್ಡ ವೈದ್ಯರು ಕೂಡ ಸೆಲೆಬ್ರಿಟಿಗಳಿಗೆ ಚಿಕಿತ್ಸೆ ಕೊಡಲು ನಾ ಮುಂದು ತಾ ಮುಂದು ಅಂತಾ ಬರುತ್ತಾರೆ. ಇಂತಹ ವಿಚಾರ ಸುದ್ದಿಯಾಗುವುದೇ ಇಲ್ಲ. ಕಾರಣ ಇದು ಸಾಮಾನ್ಯ. ಆದರೆ, ಅದೇ ಸೆಲೆಬ್ರಿಟಿಗಳು ಸಾಮಾನ್ಯ ವೈದ್ಯರ ಬಳಿಯೋ ಅಥವಾ ಸರ್ಕಾರಿ ಆಸ್ಪತ್ರೆ ಮೊರೆ ಹೋದರೆ ಅದಕ್ಕಿಂತ ದೊಡ್ಡ ಸುದ್ದಿ ಮತ್ತೊಂದಿಲ್ಲ. ಇದಕ್ಕೆ … Continue reading 40 ರೂಪಾಯಿ ಕೊಟ್ಟು ಚಿಕಿತ್ಸೆ ಪಡೆದುಕೊಂಡ ಧೋನಿ! ಎಲ್ಲೂ ವಾಸಿಯಾಗದ ನೋವು ಹಳ್ಳಿ ವೈದ್ಯನಿಂದ ಮಾಯ