ಮಾಡೆಲ್​ಗಳಿಬ್ಬರ ದುರ್ಮರಣ: ಆಡಿ ಕಾರು, ಹೋಟೆಲ್​ ಮಾಲೀಕ… ಪೊಲೀಸರಿಗೆ ಸಿಕ್ತು ಸ್ಫೋಟಕ ಸುಳಿವು

ಕೊಚ್ಚಿ: ಕೇರಳದ ಮಾಡೆಲ್​ಗಳಿಬ್ಬರ ಜೀವ ಕಸಿದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ನಿಗೂಢತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾಗಿದೆ. ಅಪಘಾತಕ್ಕೂ ಮುನ್ನ ಹೋಟೆಲ್​ನಲ್ಲಿ ನಡೆದಿದೆ ಎನ್ನಲಾದ ಡಿಜೆ ಪಾರ್ಟಿಗೆ ಸಂಬಂಧಿಸಿದ ಸಿಸಿಟಿವಿಯ ಡಿಜಿಟಲ್​ ವಿಡಿಯೋ ರೆಕಾರ್ಡರ್​ (ಡಿವಿಆರ್​) ಬಗ್ಗೆ ಪೊಲೀಸರಿಗೆ ಮಹತ್ವದ ಮಾಹಿತಿ ಸಿಕ್ಕಿದೆ. ಇದರ ಬೆನ್ನಲ್ಲೇ ಅಪಘಾತಕ್ಕೂ ಮುನ್ನ ಮಾಡೆಲ್​ಗಳಿದ್ದ ಕಾರನ್ನು ಆಡಿ ಕಾರೊಂದು ಅಡ್ಡ ಹಾಕಿತ್ತು ಎಂಬ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ಮಾಜಿ ಮಿಸ್​ ಕೇರಳ ಅನ್ಸಿ … Continue reading ಮಾಡೆಲ್​ಗಳಿಬ್ಬರ ದುರ್ಮರಣ: ಆಡಿ ಕಾರು, ಹೋಟೆಲ್​ ಮಾಲೀಕ… ಪೊಲೀಸರಿಗೆ ಸಿಕ್ತು ಸ್ಫೋಟಕ ಸುಳಿವು