ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಂಕಷ್ಟಕ್ಕೆ ಸಿಲುಕಿದ ಮಾಜಿ ಸಿಎಂ ಸಿದ್ದರಾಮಯ್ಯ?

ಮೈಸೂರು: ಒಂದು ಕುಟುಂಬಕ್ಕೆ ಒಂದೇ ಟಿಕೆಟ್​ ಎಂಬ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಮೇಲುಗೈ ಸಾಧಿಸಲೂ ಹೈಕಮಾಂಡ್​ ತೀರ್ಮಾನ ಸಿದ್ದರಾಮಯ್ಯಗೆ ತೊಡಕಾಗಿದೆ. ಮೈಸೂರು ಜಿಲ್ಲೆಯಲ್ಲೇ ಮೂರು ಕುಟುಂಬಗಳು ಕಾಂಗ್ರೆಸ್​ನಿಂದ ಜೋಡಿ ಟಿಕೆಟ್‌ಗೆ ಟವೆಲ್ ಹಾಕಿವೆ. 11 ರಲ್ಲಿ 6 ಕ್ಷೇತ್ರಗಳು ಅಪ್ಪ-ಮಕ್ಕಳಿಗೆ ದಕ್ಕುತ್ತವಾ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಸ್ವತಃ ಸಿದ್ದರಾಮಯ್ಯ ಮನೆಯಲ್ಲೇ ತಂದೆ ಮಕ್ಕಳಿಗೆ ಟಿಕೆಟ್ ಬೇಕಿದೆ. ಸಿದ್ದರಾಮಯ್ಯ … Continue reading ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಂಕಷ್ಟಕ್ಕೆ ಸಿಲುಕಿದ ಮಾಜಿ ಸಿಎಂ ಸಿದ್ದರಾಮಯ್ಯ?