ಗಂಡನ ಹಣದಾಹಕ್ಕೆ ಮೈಸೂರು ವಿವಿಯ ಗೋಲ್ಡ್​ ಮೆಡಲ್​ ವಿನ್ನರ್​ ಬಲಿ: ಪ್ರೀತಿಸಿ ಮದ್ವೆಯಾದವಳ ದುರಂತ ಅಂತ್ಯ!

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ಪಡೆದಿದ್ದ ಗೃಹಿಣಿ ಒಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕುಟುಂಬಸ್ಥರು ಕೊಲೆ ಎಂದು ಆರೋಪ ಮಾಡಿದ್ದಾರೆ. ಆಶಾ ಮೃತ ದುರ್ದೈವಿ. ಎಂಟು ವರ್ಷಗಳ ಹಿಂದೆ ಆಶಾ ಪ್ರೀತಿಸಿ‌ ಮದುವೆಯಾಗಿದ್ದರು. ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿಯಾದ ಆಶಾ ಮಳವಳ್ಳಿಯ ನಾಗಪ್ರಸಾದ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿ ಮೈಸೂರಿನಲ್ಲಿ ವಾಸವಾಗಿದ್ದರು. ಆಶಾಗೆ ಹಣ‌ ತೆಗೆದುಕೊಂಡು ಬರುವಂತೆ ನಾಗಪ್ರಸಾದ್​, ನಿರಂತರ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಎರಡು ಮೂರು ಬಾರಿ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿತ್ತು. … Continue reading ಗಂಡನ ಹಣದಾಹಕ್ಕೆ ಮೈಸೂರು ವಿವಿಯ ಗೋಲ್ಡ್​ ಮೆಡಲ್​ ವಿನ್ನರ್​ ಬಲಿ: ಪ್ರೀತಿಸಿ ಮದ್ವೆಯಾದವಳ ದುರಂತ ಅಂತ್ಯ!