ಇದೇ ಮೊದಲ ಬಾರಿಗೆ ಮೈಸೂರಲ್ಲಿ ಬಿಜೆಪಿ ದರ್ಬಾರ್​! ಮೇಯರ್​ ಆಗಿ ಸುನಂದಾ ಪಾಲನೇತ್ರ ಆಯ್ಕೆ

ಮೈಸೂರು: ಭಾರೀ ಕುತೂಹಲ ಸೃಷ್ಟಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರಿನ ಮಹಾನಗರ ಪಾಲಿಕೆಯ ಮೇಯರ್​ ಚುನಾವಣೆಗೆ ಕೊನೆಗೂ ತೆರೆಬಿದ್ದಿದ್ದು, ಇದೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಮೇಯರ್​ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಅವರು ಆಯ್ಕೆಯಾಗಿದ್ದಾರೆ. ನಿರ್ಣಾಯಕ ಪಾತ್ರ ವಹಿಸಿದ್ದ ಜೆಡಿಎಸ್​ ನಾಮಪತ್ರ ವಾಪಸ್ ಪಡೆಯಲಿಲ್ಲ. ಕಾಂಗ್ರೆಸ್​ ತಮ್ಮ ಮತಗಳನ್ನು ತಮ್ಮ ಅಭ್ಯರ್ಥಿಗೆ ಚಲಾಯಿಸಿಕೊಂಡರು. ಪಾಲಿಕೆಯಲ್ಲಿ ಬಿಜೆಪಿ ಅತಿ ಹೆಚ್ಚು ಸದಸ್ಯರ ಬಲ ಹೊಂದಿದ್ದು ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಗೆ 26, ಜೆಡಿಎಸ್ ಹಾಗೂ … Continue reading ಇದೇ ಮೊದಲ ಬಾರಿಗೆ ಮೈಸೂರಲ್ಲಿ ಬಿಜೆಪಿ ದರ್ಬಾರ್​! ಮೇಯರ್​ ಆಗಿ ಸುನಂದಾ ಪಾಲನೇತ್ರ ಆಯ್ಕೆ