ಮೈಸೂರು-ನಂ.ಗೂಡು ಹೆದ್ದಾರೀಲಿ ಹಾಡಹಗಲೇ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳಿಂದ ದಾಳಿ: ಬೆಚ್ಚಿಬಿದ್ದ ಸ್ಥಳೀಯರು

ಮೈಸೂರು: ಹಾಡಹಗಲೇ ಕಾರು ಅಡ್ಡಗಟ್ಟಿ ಮುಸುಕುಧಾರಿ ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಬಳಿ ನಡೆದಿದ್ದು, ಸ್ಥಳೀಯರನ್ನು ಆತಂಕಕ್ಕೆ ದೂಡಿದೆ. ಸುಮಾರು ಏಳೆಂಟು ಯುವಕರ ಗುಂಪು ಮುಸುಕು ಧರಿಸಿ ದೊಣ್ಣೆಗಳನ್ನು ಹಿಡಿದು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಚಾಲಕ ಪಾರಾಗಲು ಯತ್ನಿಸಿದರೂ ಬಿಡದ ಗುಂಪು ಒಳಗೆ ತಳ್ಳಿ ಕಾರಿನ ಸಮೇತ ಪರಾರಿಯಾದರು. ಇದೇ ವೇಳೆ ಎದುರಿನಿಂದ ಬರುತ್ತಿದ್ದ ವಾಹನದಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್​ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. … Continue reading ಮೈಸೂರು-ನಂ.ಗೂಡು ಹೆದ್ದಾರೀಲಿ ಹಾಡಹಗಲೇ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳಿಂದ ದಾಳಿ: ಬೆಚ್ಚಿಬಿದ್ದ ಸ್ಥಳೀಯರು