ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಮಧ್ಯಾಹ್ನ 1.30 ರವರೆಗೂ ನಡೆಯಲಿದೆ ಪೂಜಾ ವಿಧಿ-ವಿಧಾನಗಳು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತಾದ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಅರಮನೆಯಲ್ಲಿ ಮುಂಜಾನೆ 5.30 ರಿಂದಲೇ ಆಯುಧಪೂಜೆ ಕೈಂಕರ್ಯಗಳು ಆರಂಭವಾಗಿದ್ದು, ಮಧ್ಯಾಹ್ನ1.30 ರವರೆಗೆ ಪೂಜೆಗಳು ನಡೆಯಲಿವೆ. ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜಾ ವಿಧಾನಗಳನ್ನು ನಡೆಸುತ್ತಿದ್ದಾರೆ. ಬೆಳಗ್ಗೆ 6 ಗಂಟೆಗೆ ಚಂಡಿ ಹೋಮ, ಪೂಜಾ ವಿಧಿ ವಿಧಾನ ಆರಂಭವಾಗಿದೆ. 07.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು ಹಾಗೂ ಪಟ್ಟದ ಕುದುರೆ ಆಗಮನವಾಗಲಿದೆ. 8.10ಕ್ಕೆ ರಾಜರ ಆಯುಧಗಳು … Continue reading ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಮಧ್ಯಾಹ್ನ 1.30 ರವರೆಗೂ ನಡೆಯಲಿದೆ ಪೂಜಾ ವಿಧಿ-ವಿಧಾನಗಳು