ರಾಜ್ಯದ ಮೊದಲ ಮಹಿಳಾ ಕನ್ನಡ ಶಾಲೆ ನೆಲಸಮ: ರಾತ್ರೋರಾತ್ರಿ ಕಟ್ಟಡ ಧ್ವಂಸಗೊಳಿಸಿದ ಸರ್ಕಾರ

ಮೈಸೂರು: ಸಾಕಷ್ಟು ಆಕ್ರೋಶದ ನಡುವೆಯೂ ರಾಜ್ಯದ ಮೊದಲ ಮಹಿಳಾ ಕನ್ನಡ ಶಾಲೆಯ ಕಟ್ಟಡವನ್ನು ಮೈಸೂರು ಜಿಲ್ಲಾಡಳಿತ ರಾತ್ರೋರಾತ್ರಿ ನೆಲಸಮ ಮಾಡಿದೆ. ರಾಜ್ಯದ ಮೊದಲ ಮಹಿಳಾ ಶಾಲೆಯಾದ ಎನ್​ಟಿಎಂಎಸ್​ ಇದೀಗ ಇತಿಹಾಸ ಪುಟ ಸೇರಿದೆ. ಜಾಗವನ್ನು ಕೊಡಲು ಹಲವರು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ತಂದು ಸರ್ಕಾರ ಜಾಗ ತೆರವು ಮಾಡಿದೆ. ಈಗಾಗಲೇ ರಾಮಕೃಷ್ಣ ಆಶ್ರಮಕ್ಕೆ ಜಾಗವನ್ನು ಜಿಲ್ಲಾಧಿಕಾರಿಗಳು ಹಸ್ತಾಂತರ ಮಾಡಿದ್ದು, ಪೊಲೀಸ್ ಭದ್ರತೆಯಲ್ಲಿ ಜಾಗ ತೆರವು ಕಾರ್ಯಾಚರಣೆ ನಡೆದಿದೆ. ವಿವೇಕಾನಂದರ 150ನೇ ಜಯಂತಿ ಹಿನ್ನೆಲೆಯಲ್ಲಿ ಅದರ … Continue reading ರಾಜ್ಯದ ಮೊದಲ ಮಹಿಳಾ ಕನ್ನಡ ಶಾಲೆ ನೆಲಸಮ: ರಾತ್ರೋರಾತ್ರಿ ಕಟ್ಟಡ ಧ್ವಂಸಗೊಳಿಸಿದ ಸರ್ಕಾರ