ನಯನತಾರಾ-ವಿಘ್ನೇಶ್​ ಶಿವನ್​ ಮದುವೆ ದಿನಾಂಕ ಫಿಕ್ಸ್​: ಇಬ್ಬರಿಗೂ ಇಷ್ಟವಾದ ಸ್ಥಳದಲ್ಲೇ ವಿವಾಹ!

ಚೆನ್ನೈ: ‘ಲೇಡಿ ಸೂಪರ್​ಸ್ಟಾರ್’ ಬಿರುದಾಂಕಿತೆ ನಯನತಾರಾ ಮತ್ತು ಜನಪ್ರಿಯ ನಿರ್ದೇಶಕ ವಿಘ್ನೇಶ್​ ಶಿವನ್​ ಕಳೆದ ನಾಲ್ಕು ವರ್ಷಗಳಿಂದ ಡೇಟಿಂಗ್​ ಮಾಡುತ್ತಿರುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಸದ್ಯದಲ್ಲೇ ಇಬ್ಬರೂ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಕಳೆದ 2 ವರ್ಷಗಳಿಂದ ಬರುತ್ತಲೇ ಇದೆ. ಆದರೆ, ಅದೇಕೋ ಅವರಿಬ್ಬರೂ ಮದುವೆ ಆಗುವ ಘಳಿಗೆ ಇನ್ನೂ ಬಂದಿಲ್ಲ. ಇದರ ನಡುವೆ ಇಬ್ಬರು ರಹಸ್ಯವಾಗಿ ಮದುವೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಇದೀಗ ಎಲ್ಲದಕ್ಕೂ ಪೂರ್ಣ ವಿರಾಮ ಬಿದ್ದಿದ್ದು, ಕೊನೆಗೂ ತಾರಾದಂಪತಿಯ … Continue reading ನಯನತಾರಾ-ವಿಘ್ನೇಶ್​ ಶಿವನ್​ ಮದುವೆ ದಿನಾಂಕ ಫಿಕ್ಸ್​: ಇಬ್ಬರಿಗೂ ಇಷ್ಟವಾದ ಸ್ಥಳದಲ್ಲೇ ವಿವಾಹ!