ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್ಸ್​​: ಜಾವಲಿನ್​ ಥ್ರೋ ಫೈನಲ್​ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ಬರೆದ ನೀರಜ್​

ನವದೆಹಲಿ: ಟೋಕಿಯೋ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ನೀರಜ್​ ಚೋಪ್ರಾ ಅವರು ತಮ್ಮ ಯಶಸ್ಸಿನ ಓಟವನ್ನು ಮುಂದುವರಿಸಿದ್ದು, ಭಾನುವಾರ (ಜುಲೈ 24) ನಡೆದ ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನ​ ಪುರುಷರ ಜಾವಲಿನ್​ ಥ್ರೋ ಫೈನಲ್​ ಸ್ಪರ್ಧೆಯಲ್ಲಿ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. 4ನೇ ಎಸೆತದಲ್ಲಿ 88.13 ಮೀಟರ್​ ಎಸೆತದೊಂದಿಗೆ ಬೆಳ್ಳಿ ಪದಕ ಜಯಿಸಿದ ನೀರಜ್​, ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಪದಕ ಜಯಿಸಿದ ಎರಡನೇ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ, ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್​ನಲ್ಲಿ ಮೊದಲ … Continue reading ವಿಶ್ವ ಅಥ್ಲೆಟಿಕ್ಸ್​ ಚಾಂಪಿಯನ್​ಶಿಪ್ಸ್​​: ಜಾವಲಿನ್​ ಥ್ರೋ ಫೈನಲ್​ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ಬರೆದ ನೀರಜ್​