ಭಾರತೀಯ ಸೇನೆ ಬಗ್ಗೆ ಮಾತನಾಡಿ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​ ಆದ ನಟಿ ಸಾಯಿ ಪಲ್ಲವಿ!

ಹೈದರಾಬಾದ್​: ಡಿ-ಗ್ಲಾಮರಸ್ ರೋಲ್, ಸರಳತೆ, ನೋ-ಮೇಕಪ್ ಲುಕ್, ಒಳ್ಳೆಯ ಚಿತ್ರಗಳ ಆಯ್ಕೆಗೆ ಹೆಸರುವಾಸಿಯಾಗಿರುವ ನಟಿ ಸಾಯಿ ಪಲ್ಲವಿ, ಸದಾ ವಿವಾದಗಳಿಂದ ದೂರ ಇರಲು ಇಚ್ಛಿಸುತ್ತಾರೆ. ಆದರೆ, ಈ ಬಾರಿ ಸಾಯಿ ಪಲ್ಲವಿ ಅವರು ಭಾರತೀಯ ಸೇನೆಯ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಇತ್ತೀಚೆಗೆ ಮಾಧ್ಯಮ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ನಟಿ ಸಾಯಿ ಪಲ್ಲವಿ, ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದರು. ಈ ವೇಳೆ ಭಾರತೀಯ ಸೇನೆಯ ಬಗ್ಗೆ ಮಾತನಾಡುತ್ತಾ, ಪಾಕಿಸ್ತಾನದ ಜನರು ಭಾರತೀಯ ಭದ್ರತಾ ಪಡೆಗಳನ್ನು ಭಯೋತ್ಪಾದಕರು ಎಂದು ಭಾವಿಸುತ್ತಾರೆ. … Continue reading ಭಾರತೀಯ ಸೇನೆ ಬಗ್ಗೆ ಮಾತನಾಡಿ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​ ಆದ ನಟಿ ಸಾಯಿ ಪಲ್ಲವಿ!