More

    ನವಜಾತ ಶಿಶುವಿನಿಂದ ಪುಷ್ಪ ಚಿತ್ರದ ತಗ್ಗೆದೆಲೆ ಸ್ಟೈಲ್​ ಕಾಪಿ: ಸಿಕ್ಕಾಪಟ್ಟೆ ವೈರಲ್​ ಆಯ್ತು​ ವಿಡಿಯೋ!

    ಹೈದರಾಬಾದ್​: ಟಾಲಿವುಡ್ ಸಿನಿಮಾ ‘ಪುಷ್ಪ: ದಿ ರೈಸ್’ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ ಮತ್ತು ಅದರ ಡೈಲಾಗ್‌ಗಳು ಹಾಗೂ ಸಿಗ್ನೇಚರ್​ ಸ್ಟೆಪ್ಸ್​ ಈಗಲೂ ಕೂಡ ಆನ್‌ಲೈನ್‌ನಲ್ಲಿ ಟ್ರೆಂಡಿಂಗ್​ನಲ್ಲಿವೆ. ಅದರಲ್ಲೂ ಅಲ್ಲು ಅರ್ಜುನ್ ಅವರ ತಗ್ಗೆದೆಲೆ ಡೈಲಾಗ್​ ಮಾತ್ರ ಸಿಕ್ಕಾಪಟ್ಟೆ ಕ್ರೇಜ್​ ಹುಟ್ಟುಹಾಕಿದೆ. ಪ್ರಪಂಚದಾದ್ಯಂತದ ಜನರು ಅದರ ಅನುಸರಣೆಯನ್ನು ಮಾಡಿದ್ದಾರೆ.

    ತೆಗ್ಗೆದೆಲೆ ಡೈಲಾಗ್​ ಮೇಲಿನ ಸಾಕಷ್ಟ ರೀಲ್ಸ್​ ಕೂಡ ವೈರಲ್​ ಆಗಿವೆ. ಯುವಕರಿಂದ ಹಿಡಿದು ವಯಸ್ಸಾದ ನಾಗರಿಕರು ಕೂಡ ತೆಗ್ಗೆದೆಲೆ ಡೈಲಾಗ್​ ಹೊಡೆದು ಸಿಗ್ನೆಚರ್​ ಸ್ಟೈಲ್ ಕಾಪಿ ಮಾಡಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದೀಗ ನವಜಾತ ಶಿಶುವೊಂದು ಅದೇ ಸಿಗ್ನೇಚರ್ ​ಸ್ಟೈಲ್​ ಕಾಪಿ ಮಾಡಿ ಎಲ್ಲರ ಹುಬ್ಬೇರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

    ಮಗುವಿನ ವಿಡಿಯೋವನ್ನು ಐಎಎಸ್​ ಅಧಿಖಾರಿ ಅವನೀಶ್​ ಶರಣ್​ ಅವರು ತಮ್ಮ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ವಿಡಿಯೋ ಈಗಾಗಲೇ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿದವರು ಫಿದಾ ಆಗಿದ್ದು, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. (ಏಜೆನ್ಸೀಸ್​)

    ಪತಿಯ ಮರ್ಮಾಂಗಕ್ಕೆ ಒದ್ದು ಕೊಲೆಗೈದ ಪತ್ನಿ: ಪ್ರಕರಣದಿಂದ ತಪ್ಪಿಸಿಕೊಳ್ಳಲು ಕಟ್ಟು ಕತೆ ಕಟ್ಟಿ ಸಿಕ್ಕಿಬಿದ್ದಳು!

    ಹಾಟ್​ ವಿಡಿಯೋ ಹರಿಬಿಟ್ಟು ಅಭಿಮಾನಿ ಮನಸ್ಸಿಗೆ ನೋವುಂಟು ಮಾಡಿದ ಮಲಯಾಳಿ ಬ್ಯೂಟಿ ಮೀರಾ ಜಾಸ್ಮಿನ್!

    ರಾಜ್ಯದ ಮೂರೂ ಪಕ್ಷಕ್ಕೆ ಎಚ್ಚರಿಕೆ ಗಂಟೆ; ಬಿಜೆಪಿಗೆ ನಾಯಕತ್ವ ಸವಾಲು, ಕಾಂಗ್ರೆಸ್​ಗೆ ಒಗ್ಗಟ್ಟಿನ ಅನಿವಾರ್ಯತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts