ನವಜಾತ ಶಿಶುವಿನಿಂದ ಪುಷ್ಪ ಚಿತ್ರದ ತಗ್ಗೆದೆಲೆ ಸ್ಟೈಲ್​ ಕಾಪಿ: ಸಿಕ್ಕಾಪಟ್ಟೆ ವೈರಲ್​ ಆಯ್ತು​ ವಿಡಿಯೋ!

ಹೈದರಾಬಾದ್​: ಟಾಲಿವುಡ್ ಸಿನಿಮಾ ‘ಪುಷ್ಪ: ದಿ ರೈಸ್’ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ ಮತ್ತು ಅದರ ಡೈಲಾಗ್‌ಗಳು ಹಾಗೂ ಸಿಗ್ನೇಚರ್​ ಸ್ಟೆಪ್ಸ್​ ಈಗಲೂ ಕೂಡ ಆನ್‌ಲೈನ್‌ನಲ್ಲಿ ಟ್ರೆಂಡಿಂಗ್​ನಲ್ಲಿವೆ. ಅದರಲ್ಲೂ ಅಲ್ಲು ಅರ್ಜುನ್ ಅವರ ತಗ್ಗೆದೆಲೆ ಡೈಲಾಗ್​ ಮಾತ್ರ ಸಿಕ್ಕಾಪಟ್ಟೆ ಕ್ರೇಜ್​ ಹುಟ್ಟುಹಾಕಿದೆ. ಪ್ರಪಂಚದಾದ್ಯಂತದ ಜನರು ಅದರ ಅನುಸರಣೆಯನ್ನು ಮಾಡಿದ್ದಾರೆ. ತೆಗ್ಗೆದೆಲೆ ಡೈಲಾಗ್​ ಮೇಲಿನ ಸಾಕಷ್ಟ ರೀಲ್ಸ್​ ಕೂಡ ವೈರಲ್​ ಆಗಿವೆ. ಯುವಕರಿಂದ ಹಿಡಿದು ವಯಸ್ಸಾದ ನಾಗರಿಕರು ಕೂಡ ತೆಗ್ಗೆದೆಲೆ ಡೈಲಾಗ್​ ಹೊಡೆದು ಸಿಗ್ನೆಚರ್​ ಸ್ಟೈಲ್ ಕಾಪಿ ಮಾಡಿರುವುದನ್ನು … Continue reading ನವಜಾತ ಶಿಶುವಿನಿಂದ ಪುಷ್ಪ ಚಿತ್ರದ ತಗ್ಗೆದೆಲೆ ಸ್ಟೈಲ್​ ಕಾಪಿ: ಸಿಕ್ಕಾಪಟ್ಟೆ ವೈರಲ್​ ಆಯ್ತು​ ವಿಡಿಯೋ!