ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಬಿಹಾರ ಸಿಎಂ: ಎನ್​ಡಿಎಗೆ ನಿತೀಶ್​ ವಿದಾಯ ಬಹುತೇಕ ಖಚಿತ

ಪಟನಾ: ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟ ಮುರಿದು ಬೀಳುವ ಸಾಧ್ಯತೆ ದಟ್ಟವಾಗಿದೆ. ಅಧಿಕಾರಕ್ಕೆ 2 ವರ್ಷವಾಗಿದ್ದರೂ ಬಿಜೆಪಿ ಜತೆಗೆ ನಿತೀಶ್ ಕುಮಾರ್ ಸಂಬಂಧ ಅಷ್ಟಕ್ಕಷ್ಟೇ. ಕೇಂದ್ರ ಸರ್ಕಾರದ ಹಲವು ಮಹತ್ವದ ಸಭೆಗಳಲ್ಲಿ ಗೈರಾಗುವ ಕೇಂದ್ರದ ನಾಯಕರಿಗೆ ತಮ್ಮ ಮುನಿಸಿನ ಕುರಿತ ಪರೋಕ್ಷ ಸಂದೇಶಗಳನ್ನು ರವಾನಿಸುತ್ತಿದ್ದ ನಿತೀಶ್, ಇಂದು (ಆ.9) ಪಟನಾದಲ್ಲಿ ಜೆಡಿಯು ಶಾಸಕರು, ಪರಿಷತ್ ಸದಸ್ಯರು ಮತ್ತು ಸಂಸದರೊಂದಿಗೆ ಸಭೆ ಕರೆದು ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಸಭೆಯ ಬೆನ್ನಲ್ಲೇ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಬಿಹಾರ ಸಿಎಂ ನಿತೀಶ್​ ಕುಮಾರ್​ … Continue reading ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಬಿಹಾರ ಸಿಎಂ: ಎನ್​ಡಿಎಗೆ ನಿತೀಶ್​ ವಿದಾಯ ಬಹುತೇಕ ಖಚಿತ