ಮೈ ಕಾಣಿಸುವಂತೆ ಅರ್ಧಂಬರ್ಧ ಬಟ್ಟೆ ಯಾಕೆ​ ಹಾಕ್ತೀಯಾ?: ನೆಟ್ಟಿಗನ ಕಾಮೆಂಟ್​ಗೆ ನಿವೇದಿತಾ ಗರಂ

ಬೆಂಗಳೂರು: ಬಿಗ್​ಬಾಸ್​ ರಿಯಾಲಿಟಿ ಶೋನಲ್ಲಿನ ಪರಿಚಯ ಪ್ರೀತಿಗೆ ತಿರುಗಿ, ಒಟ್ಟಿಗೆ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ರ್ಯಾಪರ್​ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ತಾರಾದಂಪತಿ ಎನಿಸಿಕೊಂಡಿದ್ದು, ಯಶಸ್ವಿ ದಾಂಪತ್ಯ ಜೀವನವನ್ನು ಸಾಗಿಸುತ್ತಿದ್ದಾರೆ. ಕಿರುತೆರೆ ಕಾರ್ಯಕ್ರಮ ಮತ್ತು ಸಾಮಾಜಿಕ ಜಾಲತಾಣದಲ್ಲಿ ಈ ಜೋಡಿ ಸಖತ್​ ಆಕ್ಟೀವ್​ ಆಗಿರುತ್ತಾರೆ. ಚಂದನ್​ಗಿಂತ ನಿವೇದಿತಾ ಗೌಡ ಅವರು ಇತ್ತೀಚೆಗೆ ಜಾಲತಾಣದಲ್ಲಿ ಹೆಚ್ಚು ಸಕ್ರೀಯರಾಗಿದ್ದಾರೆ. ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂನಲ್ಲಿ ಹೆಚ್ಚೆಚ್ಚು ಆಕ್ಟೀವ್​ ಆಗಿದ್ದಾರೆ. ಆದರೆ, ನಿವೇದಿತಾ ಗೌಡ ಹಾಕುವ ಪ್ರತಿ ವಿಡಿಯೋ ಮತ್ತು … Continue reading ಮೈ ಕಾಣಿಸುವಂತೆ ಅರ್ಧಂಬರ್ಧ ಬಟ್ಟೆ ಯಾಕೆ​ ಹಾಕ್ತೀಯಾ?: ನೆಟ್ಟಿಗನ ಕಾಮೆಂಟ್​ಗೆ ನಿವೇದಿತಾ ಗರಂ