ಸರ್ಕಾರಿ ಕಚೇರಿಯಲ್ಲೇ ಮಹಿಳೆ ಜತೆ ಸರಸ: ವಿಡಿಯೋ ವೈರಲ್​ ಬೆನ್ನಲ್ಲೇ ರೆವಿನ್ಯೂ ಇನ್ಸ್​ಪೆಕ್ಟರ್ ಅರೆಸ್ಟ್​!

ಧೆಂಕನಲ್​: ಮಹಿಳೆಯ ಜತೆ ಸರ್ಕಾರಿ ಕಚೇರಿಯಲ್ಲಿಯೇ ಸರಸ ಸಲ್ಲಾಪದಲ್ಲಿ ತೊಡಗಿದ್ದ ಒಡಿಶಾದ ಗಾಡಸಿಲಾ ಪಟ್ಟಣದ ಉಸ್ತುವಾರಿ, ಧೆಂಕನಲ್​ ಜಿಲ್ಲೆಯ ರೆವಿನ್ಯೂ ಇನ್ಸ್​ಪೆಕ್ಟರ್​ನನ್ನು ಬಂಧಿಸಲಾಗಿದೆ. ತಮ್ಮ ಕಚೇರಿಯಲ್ಲಿ ಮಹಿಳೆಯೊಬ್ಬರ ಜತೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಅವರನ್ನು ಅಮಾನತಿನಲ್ಲಿ ಇಡಲಾಗಿದೆ. ಬಂಧಿತ ಅಧಿಕಾರಿಯನ್ನು ರಂಜನ್​ ಪಾಣಿಗ್ರಹಿ ಎಂದು ಗುರುತಿಸಲಾಗಿದೆ. ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಏಪ್ರಿಲ್​ 11ರಂದು ಧೆಂಕನಕಲ್​ ಜಿಲ್ಲಾಧಿಕಾರಿ ಭೂಮೇಶ್​ ಚಂದ್ರ ಬೆಹೆರಾ ಅವರು ಆರೋಪಿ ಪಾಣಿಗ್ರಹಿಯನ್ನು … Continue reading ಸರ್ಕಾರಿ ಕಚೇರಿಯಲ್ಲೇ ಮಹಿಳೆ ಜತೆ ಸರಸ: ವಿಡಿಯೋ ವೈರಲ್​ ಬೆನ್ನಲ್ಲೇ ರೆವಿನ್ಯೂ ಇನ್ಸ್​ಪೆಕ್ಟರ್ ಅರೆಸ್ಟ್​!