ಫನ್​ ಬಕೆಟ್​ ಭಾರ್ಗವನೊಂದಿಗಿನ ಸಂಬಂಧ ಬಿಚ್ಚಿಟ್ಟು ಭಾವುಕಳಾದ ಓ ಮೈ ಗಾಡ್​ ಗರ್ಲ್​ ನಿತ್ಯಾ..!

ವಿಜಯವಾಡ: ಬಾಲಕಿಯನ್ನು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿದ ಆರೋಪದಲ್ಲಿ ವಿಶಾಖಪಟ್ಟಣಂ ಪೊಲೀಸರಿಂದ ಟಿಕ್​ಟಾಕ್​ ಸ್ಟಾರ್​ ಫನ್​ ಬಕೆಟ್​ ಭಾರ್ಗವ ಬಂಧನವಾಗಿರುವುದು ಆಂಧ್ರ ಮತ್ತು ತೆಲಂಗಾಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆರೋಪಿ ಭಾರ್ಗವ ಜತೆ ಅತಿ ಹೆಚ್ಚು ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದ “ಓ ಮೈ ಗಾಡ್​ ಗರ್ಲ್​​” ಖ್ಯಾತಿಯ ನಿತ್ಯಾ, ಭಾರ್ಗವ ಬಂಧನ ಬೆನ್ನಲ್ಲೇ ತನ್ನ ತಾಯಿಯ ಜತೆ ವಿಡಿಯೋ ಮಾಡಿ ಸ್ಪಷ್ಟನೆ ನೀಡಿದ್ದಳು. ಇದೀಗ ಮತ್ತೊಮ್ಮೆ ಇನ್​ಸ್ಟಾಗ್ರಾಂ ಲೈವ್​ ಮೂಲಕ ಕೆಲವು ವಿಚಾರಗಳನ್ನು ಮತ್ತೆ ಪ್ರಸ್ತಾಪಿಸಿರುವ ನಿತ್ಯಾ, … Continue reading ಫನ್​ ಬಕೆಟ್​ ಭಾರ್ಗವನೊಂದಿಗಿನ ಸಂಬಂಧ ಬಿಚ್ಚಿಟ್ಟು ಭಾವುಕಳಾದ ಓ ಮೈ ಗಾಡ್​ ಗರ್ಲ್​ ನಿತ್ಯಾ..!