ಪ್ರೀತಿ ನಿರಾಕರಿಸಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿಗೆ ಗುಂಡಿಕ್ಕಿದ ಯುವಕ: ಸಿಸಿಟಿಯಲ್ಲಿ ಭಯಾನಕ ದೃಶ್ಯ ಸೆರೆ

ಪಟನಾ: ಶಾಲಾ ವಿದ್ಯಾರ್ಥಿನಿಯ ಕುತ್ತಿಗೆಗೆ ಯುವಕನೊಬ್ಬ ಗುಂಡಿಕ್ಕಿರುವ ಆಘಾತಕಾರಿ ಘಟನೆ ಬಿಹಾರ ರಾಜಧಾನಿ ಪಟನಾದಲ್ಲಿ ಬುಧವಾರ ನಡೆದಿದೆ. ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ದಾಖಲಾಗಿದ್ದು, ಅದಕ್ಕೆ ಸಂಬಂಧಸಿದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ರೀತಿ ನಿರಾಕರಿಸಿದ್ದೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಬ್ಯೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸಿಪರಾದ ಇಂದ್ರಪುರಿ ಏರಿಯಾದಲ್ಲಿ ಘಟನೆ ನಡೆದಿದೆ. ವಿಡಿಯೋದಲ್ಲಿ ಏನಿದೆ? ಬ್ಯಾಗ್ ಒಂದನ್ನು​ ಹಿಡಿದುಕೊಂಡು ಬರುವ ಯುವಕ, ತನ್ನ ಹಿಂದೆ ಹುಡುಗಿ ಬರುವುದನ್ನು ನೋಡಿ ಅಲ್ಲಿಯೇ … Continue reading ಪ್ರೀತಿ ನಿರಾಕರಿಸಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿನಿಗೆ ಗುಂಡಿಕ್ಕಿದ ಯುವಕ: ಸಿಸಿಟಿಯಲ್ಲಿ ಭಯಾನಕ ದೃಶ್ಯ ಸೆರೆ