ಆನ್​ಲೈನ್​ ಕ್ಲಾಸ್​ನಲ್ಲಿ ಅರೆಬೆತ್ತಲೆಯಾದ ಶಿಕ್ಷಕನ ಕರಾಳ ಮುಖ ಬಯಲು ಮಾಡಿದ ವಿದ್ಯಾರ್ಥಿನಿಯರು..!

ಚೆನ್ನೈ: ಶಿಕ್ಷಕನೊಬ್ಬ ಟವೆಲ್​ ಧರಿಸಿ ಅರೆಬೆತ್ತಲೆಯಾಗಿ ಆನ್​ಲೈನ್​ ಕ್ಲಾಸ್​ಗೆ ಹಾಜರಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಶಿಕ್ಷಕನ ವಿರುದ್ಧ ಕೇಳಿಬಂದಿದೆ. ದೂರು ಸಹ ದಾಖಲಾಗಿದೆ. ಖಾಸಗಿ ಶಾಲೆಯಾಗಿದ್ದು, ಅದರ ಮಾಲೀಕರ ವಿರುದ್ಧವೂ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಗಳನ್ನು ವ್ಯಕ್ತಪಡಿಸಿದ್ದಾರೆ. ರಾಜಗೋಪಾಲನ್​ ಆರೋಪಿ ಶಿಕ್ಷಕ. ಅಕೌಂಟೆನ್ಸಿ ಮತ್ತು ಬಿಸಿನೆಸ್​ ಸ್ಟಡಿ ಕ್ಲಾಸ್​ ತೆಗೆದುಕೊಳ್ಳುವ ಈತ ವಿದ್ಯಾರ್ಥಿಗಳ ಮುಂದೆ ಕೆಟ್ಟದಾಗಿ ನಡೆದುಕೊಳ್ಳುತ್ತಾರೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಲಾಗಿದೆ. ಅಲ್ಲದೆ, ಶಾಲಾ ಸಿಬ್ಬಂದಿ ಜಾತಿ ಪಕ್ಷಪಾತ … Continue reading ಆನ್​ಲೈನ್​ ಕ್ಲಾಸ್​ನಲ್ಲಿ ಅರೆಬೆತ್ತಲೆಯಾದ ಶಿಕ್ಷಕನ ಕರಾಳ ಮುಖ ಬಯಲು ಮಾಡಿದ ವಿದ್ಯಾರ್ಥಿನಿಯರು..!