ನಿಮ್ಮ ಕಣ್ಣಿಗೊಂದು ಸವಾಲು: 15 ಸೆಕೆಂಡಿನಲ್ಲಿ ಈ ಚಿತ್ರದಲ್ಲಿರೋ ಹಾವನ್ನು ಪತ್ತೆ ಹಚ್ಚುವಿರಾ?

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಚಿತ್ರದಲ್ಲಿ ಹಾವನ್ನು ಗುರುತಿಸುವುದು ನೆಟ್ಟಿಗರ ಫೇವರಿಟ್ ಟಾಸ್ಕ್​ ಆಗಿದೆ. ಹಾವುಗಳೇ ಹಾಗೇ ಆಹಾರಕ್ಕಾಗಿ ಸಂಚು ಹಾಕುವಾಗ ಯಾರಿಗೂ ಗೊತ್ತಾಗದಂತೆ ಅವಿತು ಕುಳಿತುಬಿಡುತ್ತವೆ. ಅದನ್ನು ತಿಳಿಯದೇ ಹಾವನ್ನು ತುಳಿದು ಕಚ್ಚಿಸಿಕೊಂಡವರಿಗೂ ಕಡಿಮೆಯೇನಿಲ್ಲ. ಮೇಲಿರುವ ಚಿತ್ರದಲ್ಲಿ … Continue reading ನಿಮ್ಮ ಕಣ್ಣಿಗೊಂದು ಸವಾಲು: 15 ಸೆಕೆಂಡಿನಲ್ಲಿ ಈ ಚಿತ್ರದಲ್ಲಿರೋ ಹಾವನ್ನು ಪತ್ತೆ ಹಚ್ಚುವಿರಾ?