ಆಸ್ಕರ್​ ಪ್ರಶಸ್ತಿ 2022: ಚೊಚ್ಚಲ ಆಸ್ಕರ್​ ಪ್ರಶಸ್ತಿ ಗೆದ್ದ ನಟ ವಿಲ್​ ಸ್ಮಿತ್, ವಿಜೇತರ​ ಸಂಪೂರ್ಣ ಪಟ್ಟಿ ಇಲ್ಲಿದೆ…

ನವದೆಹಲಿ: ಜೀವನದಲ್ಲಿ ಒಮ್ಮೆಯಾದರೂ ಆಸ್ಕರ್​ ಪ್ರಶಸ್ತಿ ಗೆಲ್ಲಬೇಕೆಂಬುದು ಸಿನಿ ಜಗತ್ತಿನ ಅನೇಕ ಕಲಾವಿದರ ಬಹುದೊಡ್ಡ ಆಸೆ. ಒಂದು ವೇಳೆ ಈ ಪ್ರಶಸ್ತಿಯನ್ನು ಗೆದ್ದರೆ, ಕಲಾವಿದರು ಇಡೀ ಜಗತ್ತನ್ನೇ ಗೆದ್ದ ಖುಷಿಯಲ್ಲಿರುತ್ತಾರೆ. ಇದೀಗ 2022ನೇ ಸಾಲಿನ ಆಸ್ಕರ್​ ಪ್ರಶಸ್ತಿ ವಿಜೇತರ ಪಟ್ಟಿ ಹೊರಬಿದ್ದಿದೆ. 94ನೇ ಅಕಾಡೆಮಿ ಪ್ರಶಸ್ತಿ ಸೋಮವಾರ ಬೆಳಗ್ಗೆ ಲಾಸ್​ ಏಂಜಲೀಸ್​ನ ಡಾಲ್ಬಿ ಚಿತ್ರಮಂದಿರದಲ್ಲಿ ನಡೆದಿದೆ. ಸೆಲೆಬ್ರಿಟಿಗಳು ಮತ್ತು ಪ್ರೇಕ್ಷಕರ ಸಮ್ಮುಖದಲ್ಲಿ ಆಸ್ಕರ್ ಆಯೋಜಕರು ವಿಜೇತರ ಹೆಸರನ್ನು ಘೋಷಿಸಿದರು. ‘ಡ್ಯೂನ್’ ಮತ್ತು ‘ಚೈಲ್ಡ್ ಆಫ್ ಡೆಫ್ ಅಡಲ್ಟ್ಸ್ … Continue reading ಆಸ್ಕರ್​ ಪ್ರಶಸ್ತಿ 2022: ಚೊಚ್ಚಲ ಆಸ್ಕರ್​ ಪ್ರಶಸ್ತಿ ಗೆದ್ದ ನಟ ವಿಲ್​ ಸ್ಮಿತ್, ವಿಜೇತರ​ ಸಂಪೂರ್ಣ ಪಟ್ಟಿ ಇಲ್ಲಿದೆ…