ಇದು ಅತ್ಯಾಚಾರಿಗಳನ್ನು ಪ್ರೀತಿಸೋ ಸಮಾಜ: ನಟಿ ಪಾರ್ವತಿ ನೋವಿಗೆ ಗಾಯಕಿ ಚಿನ್ಮಯಿ ಸಾಂತ್ವಾನ

ಚೆನ್ನೈ: ಗಾಯಕಿ ಹಾಗೂ ಡಬ್ಬಿಂಗ್​ ಕಲಾವಿದೆ ಚಿನ್ಮಯಿ ಶ್ರೀಪಾದ ಅವರು ಸಾಮಾಜಿಕ ಜಾಲತಾಣದಲ್ಲಿನ ಅಶ್ಲೀಲತೆ ಹಾಗೂ ಸಮಾಜದಲ್ಲಿ ಹೆಣ್ಣಿನ ವಿರುದ್ಧ ನಡೆಯುತ್ತಿರುವ ಶೋಷಣೆಯ ವಿರುದ್ಧ ತಮ್ಮ ಹೋರಾಟ ಮುಂದುವರಿಸಿದ್ದಾರೆ. ಸ್ತ್ರೀವಾದಿ ಎಂದೇ ಬ್ರ್ಯಾಂಡ್​ ಆಗಿರುವ ಚಿನ್ಮಯಿ ಅವರು ಇದೀಗ ಸಮಾಜದಲ್ಲಿ ಅತ್ಯಾಚಾರಿಗಳನ್ನು ನೋಡುವ ರೀತಿಯನ್ನು ವಿವರಿಸಿ, ಆಕ್ರೋಶ ಹೊರಹಾಕಿದ್ದಾರೆ. 2017ರಲ್ಲಿ ಮಲಯಾಳಂನ ಖ್ಯಾತ ನಟಿಯೊಬ್ಬರನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಇನ್ನು ಮಾಸಿಲ್ಲ. ಕೆಲವು ದಿನಗಳಿಂದ ಈ ಪ್ರಕರಣದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿದ್ದು, ಇತ್ತೀಚೆಗಷ್ಟೇ ಸಂತ್ರಸ್ತ … Continue reading ಇದು ಅತ್ಯಾಚಾರಿಗಳನ್ನು ಪ್ರೀತಿಸೋ ಸಮಾಜ: ನಟಿ ಪಾರ್ವತಿ ನೋವಿಗೆ ಗಾಯಕಿ ಚಿನ್ಮಯಿ ಸಾಂತ್ವಾನ