ಸೆಟ್ಟೇರಿತು ನಿರ್ದೇಶಕ ಪವನ್ ಒಡೆಯರ್ ಅವರ ಮೊದಲ ಹಿಂದಿ ಸಿನಿಮಾ: ಚಿತ್ರಕ್ಕೆ ‘ನೋಟರಿ’ ಟೈಟಲ್

ಬೆಂಗಳೂರು: ಕನ್ನಡದಲ್ಲಿ ದಶಕದಿಂದ ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಪವನ್ ಒಡೆಯರ್ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆ ಅವರ ನೂತನ ಹಿಂದಿ ಸಿನಿಮಾ ಸೆಟ್ಟೇರಿದ್ದು ಚಿತ್ರಕ್ಕೆ ‘ನೋಟರಿ’ ಎಂಟು ಟೈಟಲ್ ಇಡಲಾಗಿದೆ. ಈ ಚಿತ್ರವನ್ನು ಕಾಶ್ ಎಂಟಟೈನ್ಮೆಂಟ್ ಪ್ರೊಡಕ್ಷನ್ ಜೊತೆ ಒಡೆಯರ್ ಮೂವೀಸ್ ಮತ್ತು ಬೌಂಡ್ ಲೆಸ್ ಮೀಡಿಯಾ ಸಹಯೋಗದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಬೆಂಗಾಲಿ ಹಾಗೂ ಹಿಂದಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಟ ಪರಂಬ್ರತಾ ಚಟ್ಟೋಪಾಧ್ಯಾಯ ನಾಯಕ ನಟನಾಗಿ ನಟಿಸುತ್ತಿದ್ದು, ಈಗಾಗಲೇ ‘ಕಹಾನಿ’, ‘ಪರಿ’ … Continue reading ಸೆಟ್ಟೇರಿತು ನಿರ್ದೇಶಕ ಪವನ್ ಒಡೆಯರ್ ಅವರ ಮೊದಲ ಹಿಂದಿ ಸಿನಿಮಾ: ಚಿತ್ರಕ್ಕೆ ‘ನೋಟರಿ’ ಟೈಟಲ್