ವಿವಾದವನ್ನೇ ಬಂಡವಾಳ ಮಾಡಿಕೊಂಡ್ರಾ ಪವಿತ್ರಾ ಲೋಕೇಶ್​? ಟಾಲಿವುಡ್​ನಲ್ಲಿ ಹೀಗೊಂದು ಬಿಸಿ ಬಿಸಿ ಚರ್ಚೆ!

ಹೈದರಾಬಾದ್​: ಪೋಷಕ ಪಾತ್ರಗಳಿಂದ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ನಟಿ ಪವಿತ್ರಾ ಲೋಕೇಶ್ ಅವರು ಇತ್ತೀಚೆಗೆ ನಟ ನರೇಶ್​ ಜತೆಗಿನ ಸಂಬಂಧದ ವಿಚಾರದಲ್ಲಿ ಭಾರಿ ವಿವಾದವನ್ನು ಸೃಷ್ಟಿ ಮಾಡಿಕೊಂಡಿದ್ದಾರೆ. ಈಗಾಗಲೇ ನರೇಶ್​ ಕುಟುಂಬದ ಜಗಳ ಬೀದಿಗೆ ಬಂದಿರುವುದು ಎಲ್ಲರಿಗೂ ತಿಳಿದಿದೆ. ಪವಿತ್ರಾ ಲೋಕೇಶ್​ ಮತ್ತು ನಟ ನರೇಶ್​ ನಡುವೆ ಅಕ್ರಮ ಸಂಬಂಧ ಇದೆ ಎಂದು ನರೇಶ್​ ಅವರ ಮೂರನೇ ಪತ್ನಿ ರಮ್ಯಾ ಆರೋಪ ಮಾಡಿದ್ದಾರೆ. ನರೇಶ್​ ತೆಲುಗು ಸೂಪರ್​ ಸ್ಟಾರ್​ ಕೃಷ್ಣ ಅವರ ಮಲ … Continue reading ವಿವಾದವನ್ನೇ ಬಂಡವಾಳ ಮಾಡಿಕೊಂಡ್ರಾ ಪವಿತ್ರಾ ಲೋಕೇಶ್​? ಟಾಲಿವುಡ್​ನಲ್ಲಿ ಹೀಗೊಂದು ಬಿಸಿ ಬಿಸಿ ಚರ್ಚೆ!