ಆಕೆ ನನಗೆ ಹುಟ್ಟಿದ ಮಗಳಲ್ಲ: ವಿವಾದದ ಬಳಿಕ ಸಿನಿಮಾದಿಂದ ಬ್ರೇಕ್​ ಪಡೆದುಕೊಂಡ ನಟಿ ಶ್ರೀಲೀಲಾ!

ಹೈದರಾಬಾದ್​: ಕೆಲವೇ ವರ್ಷಗಳ ಹಿಂದಷ್ಟೇ ಚಿತ್ರರಂಗಕ್ಕೆ ಪ್ರವೇಶ ನೀಡಿ ಮೊದಲ ಚಿತ್ರದಲ್ಲೇ ಕನ್ನಡಿಗರ ಮನಗೆದ್ದಿರುವ ನಟಿ ಶ್ರೀಲೀಲಾ, ತಿಂಗಳ ಹಿಂದಷ್ಟೇ ಬಿಡುಗಡೆಯಾದ ಪೆಳ್ಳಿಸಂದ ಡಿ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದ್ದರು. ಆದರೆ, ಮೊದಲ ಚಿತ್ರದಲ್ಲೇ ವೈಯಕ್ತಿಕ ವಿಚಾರಗಳಿಂದ ಶ್ರೀಲೀಲಾ ವಿವಾದಕ್ಕೆ ಗುರಿಯಾಗಿದ್ದರು. ಇದೀಗ ಚಿತ್ರರಂಗದಿಂದ ಕೊಂಚ ಬಿಡುವು ಮಾಡಿಕೊಂಡಿರುವ ಶ್ರೀಲೀಲಾ ಇದೀಗ ಬೇರೆ ಕಡೆ ಗಮನ ಹರಿಸಿದ್ದಾರೆ. ಪೆಳ್ಳಿಸಂದ ಡಿ ಚಿತ್ರ ಸಾಧಾರಣ ಗೆಲುವು ಸಾಧಿಸಿದರೂ ಕೂಡ ಶ್ರೀಲೀಲಾರ ಅವರ ಬ್ಯೂಟಿ ಮತ್ತು ಡ್ಯಾನ್ಸ್​ಗೆ … Continue reading ಆಕೆ ನನಗೆ ಹುಟ್ಟಿದ ಮಗಳಲ್ಲ: ವಿವಾದದ ಬಳಿಕ ಸಿನಿಮಾದಿಂದ ಬ್ರೇಕ್​ ಪಡೆದುಕೊಂಡ ನಟಿ ಶ್ರೀಲೀಲಾ!