ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ: 6 ದಿನದಲ್ಲಿ 5ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಇಂದಿನ ದರ ಹೀಗಿದೆ

ನವದೆಹಲಿ: ಕೇವಲ ಆರು ದಿನಗಳಲ್ಲಿ ಐದನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಆಯಿಲ್​ ಕಂಪನಿಗಳು ಗ್ರಾಹಕರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ನೀಡುತ್ತಿವೆ. ಇಂದು (ಮಾ.27) ಪೆಟ್ರೋಲ್ ಬೆಲೆಯಲ್ಲಿ 50​ ಮತ್ತು ಡೀಸೆಲ್​ ಬೆಲೆಯಲ್ಲಿ 55 ಪೈಸೆಯಷ್ಟು ಏರಿಕೆಯಾಗಿದೆ. ಮಾರ್ಚ್​ 22 ರಿಂದ ಆರಂಭವಾದ ಇಂಧನ ದರ ಏರಿಕೆ ಬಿಸಿಗೆ ಮಾ. 24 ಒಂದು ದಿನ ಮಾತ್ರ ವಿರಾಮ ನೀಡಲಾಗಿತ್ತು. ಇದೀಗ ಪ್ರತಿದಿನ ಬೆಲೆ ಏರಿಕೆ ಮಾಡಲಾಗುತ್ತಿದೆ. ಇಂದು ಕೂಡ ಬೆಲೆ ಏರಿಕೆಯಾಗಿದೆ. ನಾಳೆಯು … Continue reading ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ: 6 ದಿನದಲ್ಲಿ 5ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಇಂದಿನ ದರ ಹೀಗಿದೆ