ಗ್ರಾಹಕರಿಗೆ ಮತ್ತೆ ಶಾಕ್​: 4ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಐದು ದಿನದಲ್ಲಿ 3.10 ರೂ. ಹೆಚ್ಚಳ

ನವದೆಹಲಿ: ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ, ಆಯಿಲ್​ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಇಂದು (ಮಾ.26) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಮತ್ತೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ ಐದು ದಿನಗಳಲ್ಲಿ ಮಾ. 24 ಒಂದು ದಿನ ಮಾತ್ರ ಇಂಧನ ದರದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಮಾರ್ಚ್​ 22 ಮತ್ತು ಮಾ.23ರಂದು ಬೆಲೆ ಏರಿಕೆಯಾಗಿತ್ತು. ಒಂದು ದಿನದ ಬಳಿಕ ಮಾರ್ಚ್​ 25ರಂದು ಬೆಲೆ ಏರಿಕೆಯಾಗಿತ್ತು, ಇದೀಗ ಮತ್ತೆ … Continue reading ಗ್ರಾಹಕರಿಗೆ ಮತ್ತೆ ಶಾಕ್​: 4ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಐದು ದಿನದಲ್ಲಿ 3.10 ರೂ. ಹೆಚ್ಚಳ