ಏರುತ್ತಲೇ ಇದೆ ಇಂಧನ ದರ, ಜನ ಸಾಮಾನ್ಯರ ಬದುಕು ಭಾರ: ಇಂದಿನ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ

ನವದೆಹಲಿ: ದೇಶದ ಜನತೆಗೆ ಸತತ ಇಂಧನ ದರ ಏರಿಕೆಯ ಬಿಸಿ ಜೋರಾಗಿಯೇ ತಟ್ಟಿದೆ. ಕಳೆದ 10 ದಿನಗಳಿಂದ ನಿರಂತರವಾಗಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಕೇವಲ 10 ದಿನಗಳಲ್ಲೇ 9ನೇ ಬಾರಿಗೆ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಆಯಿಲ್​ ಕಂಪನಿಗಳು ಗ್ರಾಹಕರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ನೀಡುತ್ತಿವೆ. ಇಂದು (ಮಾ.31) ಪೆಟ್ರೋಲ್ ಮತ್ತು ಡೀಸೆಲ್​ ಕ್ರಮವಾಗಿ 80​ ಪೈಸೆಯಷ್ಟು ಏರಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 6.40 ರೂ. ಬೆಲೆ ಏರಿಕೆಯಾಗಿದ್ದು, … Continue reading ಏರುತ್ತಲೇ ಇದೆ ಇಂಧನ ದರ, ಜನ ಸಾಮಾನ್ಯರ ಬದುಕು ಭಾರ: ಇಂದಿನ ಪೆಟ್ರೋಲ್​-ಡೀಸೆಲ್​ ದರ ಹೀಗಿದೆ