ಗ್ರಾಹಕರಿಗೆ ಮತ್ತೆ ಕಹಿ ಸುದ್ದಿ: ನಾಲ್ಕೇ ದಿನದಲ್ಲಿ 3ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಇಂದಿನ ದರ ಹೀಗಿದೆ…

ನವದೆಹಲಿ: ಕೇವಲ ನಾಲ್ಕೇ ದಿನಗಳಲ್ಲಿ ಮೂರು ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ಆಯಿಲ್​ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿದೆ. ಇಂದು (ಮಾ.25) ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯಲ್ಲಿ ಮತ್ತೆ 80 ಪೈಸೆಗಳಷ್ಟು ಏರಿಕೆಯಾಗಿದೆ. ನಿನ್ನೆ (ಮಾ. 24) ಒಂದು ದಿನ ಇಂಧನ ದರದಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಮಾರ್ಚ್​ 22 ಮತ್ತು ಮಾ.23ರಂದು ಬೆಲೆ ಏರಿಕೆಯಾಗಿತ್ತು. ಒಂದು ದಿನದ ಬಳಿಕ ಮತ್ತೊಮ್ಮೆ ಬೇಲೆ ಏರಿಕೆಯಾಗಿದ್ದು, ಸಾಮಾನ್ಯ ಜನರಿಗೆ ಬ್ಯಾಕ್​ ಟು ಬ್ಯಾಕ್​ ಶಾಕ್​ ಎದುರಾಗುತ್ತಿದೆ. … Continue reading ಗ್ರಾಹಕರಿಗೆ ಮತ್ತೆ ಕಹಿ ಸುದ್ದಿ: ನಾಲ್ಕೇ ದಿನದಲ್ಲಿ 3ನೇ ಬಾರಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆ, ಇಂದಿನ ದರ ಹೀಗಿದೆ…