ಮಹಾರಾಷ್ಟ್ರದಲ್ಲಿ ಪ್ರತಿ ಲೀಟರ್​ಗೆ 1 ರೂಪಾಯಿಯಂತೆ ಪೆಟ್ರೋಲ್​ ಮಾರಾಟ! ಗ್ರಾಹಕರು ಫುಲ್​ ಖುಷ್​

ಪುಣೆ: ಇಂಧನ ದರ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್​ 14ರ ಡಾ. ಬಿ.ಆರ್​. ಅಂಬೇಡ್ಕರ್​ ಜಯಂತಿಯ ಅಂಗವಾಗಿ ಮಹಾರಾಷ್ಟ್ರದ ಸ್ಥಳೀಯ ಸಂಘಟನೆಯೊಂದು 500 ಮಂದಿಗೆ ಪ್ರತಿ ಲೀಟರ್​ಗೆ ಕೇವಲ 1 ರೂಪಾಯಿಯಂತೆ ಪೆಟ್ರೋಲ್​ ಮಾರಾಟ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಈ ವಿನೂತನ ಪ್ರಸಂಗ ಮಹಾರಾಷ್ಟ್ರ ಸೊಲ್ಲಾಪುರ ನಗರದಲ್ಲಿ ನಡೆದಿದೆ. ಪ್ರತಿ ಖರೀದಿದಾರರನಿಗೆ ಕೇವಲ ಒಂದು ಲೀಟರ್​ ಪೆಟ್ರೋಲ್​ ಅನ್ನು 1 ರೂಪಾಯಿಗೆ ನೀಡಿದ್ದಾರೆ. ಇದರಿಂದ ನಿನ್ನೆ ಪೆಟ್ರೋಲ್​ ಬಂಕ್​ನಲ್ಲಿ ಭಾರೀ … Continue reading ಮಹಾರಾಷ್ಟ್ರದಲ್ಲಿ ಪ್ರತಿ ಲೀಟರ್​ಗೆ 1 ರೂಪಾಯಿಯಂತೆ ಪೆಟ್ರೋಲ್​ ಮಾರಾಟ! ಗ್ರಾಹಕರು ಫುಲ್​ ಖುಷ್​