ದೇಶದಲ್ಲಿ PFI ಸಂಘಟನೆ ಬ್ಯಾನ್ ಆದ ಬೆನ್ನಲ್ಲೇ ಬೆಂಗಳೂರು ಸಿಟಿ ಪೊಲೀಸರು ಅಲರ್ಟ್: ಪ್ರತಿ ಏರಿಯಾದಲ್ಲೂ ಗಸ್ತು

ಬೆಂಗಳೂರು: ದೇಶದಲ್ಲಿ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಸೇರಿದಂತೆ ಒಟ್ಟು 8 ಸಂಘಟನೆಗಳನ್ನು ಕೇಂದ್ರ ಸರ್ಕಾರ ಮಾಡಿರುವ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ನಿಯೋಜನೆ ಮಾಡಲಾಗಿದೆ. ಕೆ.ಜಿ ಹಳ್ಳಿ, ಡಿ.ಜೆ.ಹಳ್ಳಿ, ಬ್ಯಾಟರಾಯನಪುರ, ಪುಲಕೇಶಿನಗರ, ಶಿವಾಜಿ ನಗರ, ಜೆ‌ಜೆ ನಗರ ಹಾಗೂ ತಲಘಟ್ಟಪುರ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳುಳ್ಳ ಜಾಗಗಳಲ್ಲಿ ಪೊಲೀಸ್ ಗಸ್ತು ತಿರುಗಲಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಪ್ರತಿ ಏರಿಯಾದಲ್ಲೂ … Continue reading ದೇಶದಲ್ಲಿ PFI ಸಂಘಟನೆ ಬ್ಯಾನ್ ಆದ ಬೆನ್ನಲ್ಲೇ ಬೆಂಗಳೂರು ಸಿಟಿ ಪೊಲೀಸರು ಅಲರ್ಟ್: ಪ್ರತಿ ಏರಿಯಾದಲ್ಲೂ ಗಸ್ತು