VIDEO| ಬಿಕಿನಿಯಲ್ಲಿ ಫೋಟೋಶೂಟ್​ ಮಾಡಿಸಿ ಸಿನಿ ಮಂದಿಯ ಹುಬ್ಬೇರಿಸಿದ ನಟಿ ರಾಕುಲ್​ ಪ್ರೀತ್​ ಸಿಂಗ್​!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುವ ಬಹುಭಾಷ ನಟಿ ರಾಕುಲ್​ ಪ್ರೀತ್​ ಸಿಂಗ್, ಆಗಾಗ ಅಭಿಮಾನಿಗಳಿಗೆ ಸರ್ಪ್ರೈಸ್​ ನೀಡುತ್ತಿರುತ್ತಾರೆ. ಇದೀಗ ತಮ್ಮ ಇನ್​ಸ್ಟಾಗ್ರಾಂನಲ್ಲಿ ಬಿಕಿನಿ ಫೋಟೋವನ್ನು ಶೇರ್​ ಮಾಡುವ ಮೂಲಕ ಅಭಿಮಾನಿಗಳು ಮಾತ್ರವಲ್ಲದೆ, ಸಿನಿ ಮಂದಿಯ ಹುಬ್ಬೇರುವಂತೆ ಮಾಡಿದ್ದಾರೆ.

View this post on Instagram

A post shared by Rakul Singh (@rakulpreet)

ಮ್ಯಾಗಜಿನ್​ ಕವರ್​ ಫೋಟೋ ಒಂದಕ್ಕೆ ರಾಕುಲ್​ ಬಿಕಿನಿ ಫೋಟೋಶೂಟ್​ ಮಾಡಿಸಿದ್ದಾರೆ. ಇದಕ್ಕೆ ಸಂಬಂಧಿದ ವಿಡಿಯೋವನ್ನು ಸ್ಪೈಸಿ ಇಂಡಿಯಾ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡಲಾಗಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿದೆ. ಕಿತ್ತಳೆ ಬಣ್ಣದ ಬಿಕಿನಿಯಲ್ಲ ರಾಕುಲ್​ ತಮ್ಮ ಮಾದಕ ಮೈಮಾಟವನ್ನು ಪ್ರದರ್ಶನ ಮಾಡಿದ್ದು, ಪಡ್ಡೆ ಹುಡುಗರ ಮೈ ಬಿಸಿ ಏರಿಸಿದೆ.

View this post on Instagram

A post shared by Spicy (@spicyindia)

ಸಿನಿಮಾ ವಿಚಾರಕ್ಕೆ ಬಂದರೆ, ರಾಕುಲ್​ ಮೊದಲು ಕನ್ನಡದ ಗಿಲ್ಲಿ ಚಿತ್ರದಲ್ಲಿ ಕಾಣಿಕೊಂಡರು. ಆದರೆ ಯಶಸ್ಸು ಸಿಗಲಿಲ್ಲ. ಬಳಿಕ ಚಿತ್ರರಂಗದಿಂದ ಕೆಲ ವರ್ಷ ದೂರ ಉಳಿದಿದ್ದ ಅವರು ತೆಲುಗು ಚಿತ್ರರಂಕ್ಕೆ ಪದಾರ್ಪಣೆ ಮಾಡಿದರು. ಅಲ್ಲಿಂದಾಚೆಗೆ ಸಾಲು ಸಾಲು ಚಿತ್ರಗಳಲ್ಲಿ ರಾಕುಲ್​ ಅಭಿನಯಿಸುತ್ತಾ ಬಂದಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಹೆಚ್ಚು ಸಕ್ರೀಯರಾಗಿದ್ದ ರಾಕುಲ್​ ಇದೀಗ ಬಾಲಿವುಡ್​ನಲ್ಲಿ ಮಿಂಚು ಹರಿಸುತ್ತಿದ್ದಾರೆ. (ಏಜೆನ್ಸೀಸ್​)

ಕಾಂಡೋಮ್​ ಪರೀಕ್ಷಿಸಲು ಉತ್ಸುಕರಾದ ರಾಕುಲ್​: ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಫಸ್ಟ್​ಲುಕ್​ ಪೋಸ್ಟರ್​!​

ಮಾಡೆಲ್​ಗಳಿಬ್ಬರ ಸಾವಿಗೂ ಮುನ್ನ ಅಪ್ರಾಪ್ತೆ ಮೇಲೆ ದೌರ್ಜನ್ಯ: ಹೋಟೆಲ್​ ಮಾಲೀಕನ ಕರಾಳ ಮುಖ ಮತ್ತೆ ಬಯಲು

ಸರ್ಕಾರಿ ಉದ್ಯೋಗದಲ್ಲಿ ಶೇಕಡ 75 ಮೀಸಲಾತಿ: ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

Share This Article

ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್​ ಮಾಡಿಕೊಳ್ಳಿ

ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…

ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈಗ ಹೇಳಿರುವ ಸರಳ ಪರಿಹಾರಗಳನ್ನು…

ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!

ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…