ಬಾಲಕಿ ಪರ ಹೈಕೋರ್ಟ್ ನೀಡಿದ ತೀರ್ಪಿಗೆ ಹೆದರಿ ಮೇಲ್ಮನವಿಯಲ್ಲಿ ಅಳಲು ತೋಡಿಕೊಂಡ ಕೇರಳ ಸರ್ಕಾರ!

ತಿರುವನಂತಪುರಂ: ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಮೊಬೈಲ್​ ಕಳ್ಳತನದ ಸುಳ್ಳು ಆರೋಪ ಹೊರಿಸಿ, ಸಾರ್ವಜನಿಕರ ಎದುರಲ್ಲಿ ಅವಮಾನಿಸಿದ ಮಹಿಳಾ ಪೊಲೀಸ್​ ಅಧಿಕಾರಿಯನ್ನು ಸಮರ್ಥಿಸಿಕೊಂಡ ಸರ್ಕಾರಕ್ಕೆ ಛೀಮಾರಿ ಹಾಕಿ, ಮೂಲಭೂತ ಹಕ್ಕುಗಳ ಉಲ್ಲಂಘನೆ ಅಡಿಯಲ್ಲಿ ಬಾಲಕಿಗೆ 1.5 ಲಕ್ಷ ರೂ. ಪರಿಹಾರವನ್ನು ಕೊಡುವಂತೆ ಹೇಳಿದ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಕೇರಳ ಹೈಕೋರ್ಟ್​ನ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಅಧಿಕಾರಿ ಮಾಡಿದ … Continue reading ಬಾಲಕಿ ಪರ ಹೈಕೋರ್ಟ್ ನೀಡಿದ ತೀರ್ಪಿಗೆ ಹೆದರಿ ಮೇಲ್ಮನವಿಯಲ್ಲಿ ಅಳಲು ತೋಡಿಕೊಂಡ ಕೇರಳ ಸರ್ಕಾರ!