ನಮ್ಮ ಲಸಿಕಾ ಕಾರ್ಯಕ್ರಮದ ಯಶಸ್ಸು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ: ಪ್ರಧಾನಿ ಮೋದಿ

ನವದೆಹಲಿ: ನೂರು ಕೋಟಿ ಕೋವಿಡ್​ ಲಸಿಕೆ ಪೂರೈಸಿದ ನಂತರ, ದೇಶವು ಹೊಸ ಶಕ್ತಿಯೊಂದಿಗೆ ಮುನ್ನಡೆಯುತ್ತಿದ್ದು, ನಮ್ಮ ಲಸಿಕಾ ಕಾರ್ಯಕ್ರಮದ ಯಶಸ್ಸು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. 82ನೇ ಮನ್​ ಕಿ ಬಾತ್​ ಬಾನುಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನನ್ನ ದೇಶದ ಜನರ ಸಾಮರ್ಥ್ಯಗಳ ಬಗ್ಗೆ ನನಗೆ ತಿಳಿದಿದೆ. ನಮ್ಮ ಆರೋಗ್ಯ ಕಾರ್ಯಕರ್ತರು ದೇಶವಾಸಿಗಳಿಗೆ ಲಸಿಕೆ ಹಾಕಲು ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ನನಗೆ ತಿಳಿದಿತ್ತು. ಅವರೆಲ್ಲರ ಪರಿಶ್ರಮದಿಂದ ನಾವಿಂದು … Continue reading ನಮ್ಮ ಲಸಿಕಾ ಕಾರ್ಯಕ್ರಮದ ಯಶಸ್ಸು ಭಾರತದ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದೆ: ಪ್ರಧಾನಿ ಮೋದಿ