ಬ್ರಾಲೆಸ್​ ಆಗಿ ಸಾರ್ವಜನಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಪೂನಂ ಪಾಂಡೆ: ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಪಡ್ಡೆಗಳ ಎದೆ ಝಲ್​ ಎನಿಸುವಂಥ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತ ಸದಾ ಸುದ್ದಿಯಲ್ಲಿರುವ ಪೂನಂ ಪಾಂಡೆ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಬ್ರಾಲೆಸ್​ ಆಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಪೂನಂ ಗುರಿಯಾಗಿದ್ದಾರೆ. ಶನಿವಾರ ಮುಂಬೈನ ಸಾರ್ವಜನಿಕ ರಸ್ತೆಯಲ್ಲಿ ಕಾಣಿಸಿಕೊಂಡ ಪೂನಂ ಪಾಂಡೆ ಅವರ ಫೋಟೋ ಮತ್ತು ವಿಡಿಯೋಗಳನ್ನು ಪಾಪರಾಜಿಗಳು ಸೆರೆಹಿಡಿದರು. ಈ ವೇಳೆ ದಾರಿಹೋಕರು ಪೂನಂ ಧರಿಸಿದ್ದ ಬಿಳಿ ಬಣ್ಣದ ಕ್ರಾಪ್​ ಟಾಪ್​ ಬಟ್ಟೆಯನ್ನು ನೋಡಿ ದಂಗಾದರು. ಅಲ್ಲದೆ, ಪೂನಂ ಜೊತೆ ಸೆಲ್ಫಿಯನ್ನು … Continue reading ಬ್ರಾಲೆಸ್​ ಆಗಿ ಸಾರ್ವಜನಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಪೂನಂ ಪಾಂಡೆ: ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ