ಕೊರಿಯನ್​ ಮಹಿಳೆಯರ ಬಗ್ಗೆ ಮಾತನಾಡಿ ವಿವಾದ ಮೈಮೇಲೆ ಎಳೆದುಕೊಂಡ ಶಿವಕಾರ್ತಿಕೇಯನ್​!

ಚೆನ್ನೈ: ಕೊರಿಯನ್ನರ ಬಗ್ಗೆ ಮಾತನಾಡುವ ಮೂಲಕ ಕಾಲಿವುಡ್​ ಸೂಪರ್​ ಸ್ಟಾರ್​ ಶಿವಕಾರ್ತಿಕೇಯನ್​ ಹೊಸ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದು, ನೆಟ್ಟಿಗರ ಟೀಕೆಗೆ ಗುರಿಯಾಗಿದ್ದಾರೆ. ಶಾಲಾ ಮಕ್ಕಳನ್ನು ಉದ್ದೇಶಿಸಿ ಮಾತನಾಡುವಾಗ ಕೊರಿಯನ್ನರ ಬಗ್ಗೆ ಶಿವಕಾರ್ತಿಕೇಯನ್​ ಆಡಿರುವ ಮಾತುಗಳು ಜನಾಂಗೀಯ ನಿಂದನೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ನಟನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿವರಣೆಗೆ ಬರುವುದಾದರೆ, ಕಾರ್ಯಕ್ರಮವೊಂದರಲ್ಲಿ ಮಕ್ಕಳನ್ನು ಉದ್ದೇಶಿಸಿ, ಇತ್ತೀಚೆಗೆ ಬಿಡುಗಡೆಗೊಂಡ ತಮ್ಮ ಡಾನ್​ ಸಿನಿಮಾದ ಕಾಮಿಡಿ ದೃಶ್ಯದ ಕುರಿತು … Continue reading ಕೊರಿಯನ್​ ಮಹಿಳೆಯರ ಬಗ್ಗೆ ಮಾತನಾಡಿ ವಿವಾದ ಮೈಮೇಲೆ ಎಳೆದುಕೊಂಡ ಶಿವಕಾರ್ತಿಕೇಯನ್​!