ದುಬೈ ಫ್ಲ್ಯಾಟ್​ನಲ್ಲಿ ಶವವಾಗಿ ಪತ್ತೆಯಾದ ಕೇರಳದ ಪ್ರಖ್ಯಾತ ಸೋಶಿಯಲ್​ ಮೀಡಿಯಾ ಸ್ಟಾರ್​!​

ದುಬೈ: ಪ್ರಖ್ಯಾತ ವ್ಲಾಗರ್​ ಮತ್ತು ಮಲಯಾಳಂ ಆಲ್ಬಂ ಸ್ಟಾರ್​ ರಿಫಾ ಮೆಹ್ನು (21) ಅವರು ದುಬೈನಲ್ಲಿರುವ ತಮ್ಮ ಫ್ಲ್ಯಾಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಕೇರಳದ ಕೊಯಿಕ್ಕೋಡ್​ ನಗರದ ಬಲುಸ್ಸೆರಿ ಮೂಲದ ರಿಫಾ, ದುಬೈನ ಜಫ್ಫಿಲಿಯಾದಲ್ಲಿರುವ ಫ್ಲ್ಯಾಟ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತಮ್ಮ ಪತಿ ಮೆಹ್ನೋವ್​ ಮತ್ತು ಮಗಳ ಜತೆ ದುಬೈನಲ್ಲಿ ನೆಲೆಸಿದ್ದರು. ಸಾವಿಗೆ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಆಕೆಯ ಸಂಬಂಧಿಕರು ಮತ್ತು ಸ್ನೇಹಿತರು ಅನುಮಾನ ವ್ಯಕ್ತಪಡಿಸಿದ್ದಾರೆ. ರಿಫಾ ಅವರು ಆಹಾರ … Continue reading ದುಬೈ ಫ್ಲ್ಯಾಟ್​ನಲ್ಲಿ ಶವವಾಗಿ ಪತ್ತೆಯಾದ ಕೇರಳದ ಪ್ರಖ್ಯಾತ ಸೋಶಿಯಲ್​ ಮೀಡಿಯಾ ಸ್ಟಾರ್​!​