ಕರೊನಾದಿಂದ ಬಳಲುತ್ತಿದ್ದ ಕಿರಾತಕ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ರಾಜ್ ನಿಧನ

ಬೆಂಗಳೂರು: ಕೆಲ ದಿನಗಳ ಹಿಂದೆ ಕರೊನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಕಿರಾತಕ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ರಾಜ್, ಚಿಕಿತ್ಸೆಗೆ ಸ್ಪಂದಿಸದೇ ಇಂದು (ಜ.20) ಬೆಳಗಿನ ಜಾವ ಮೂರು ಗಂಟೆಗೆ ಪಾಂಡಿಚೇರಿಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರದೀಪ್​ ರಾಜ್​ ಅವರಿಗೆ 46 ವರ್ಷ ವಯಸ್ಸಾಗಿತ್ತು. ಕರೊನಾ ಸೋಂಕು ಮಾತ್ರವಲ್ಲದೆ, ಹಲವು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಆದರೆ, ಕೆಲವು ತಿಂಗಳ ಹಿಂದೆ ಕೋವಿಡ್​ ತಗುಲಿದ್ದರಿಂದ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿತು. ಹೀಗಾಗಿ ಪಾಂಡಿಚೇರಿ ಆಸ್ಪತ್ರೆಗೆ ದಾಖಲಿಸಿ … Continue reading ಕರೊನಾದಿಂದ ಬಳಲುತ್ತಿದ್ದ ಕಿರಾತಕ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರದೀಪ್ ರಾಜ್ ನಿಧನ