More

    ಪ್ರಮಿಳಾ ನಾಯ್ಡು ಅವರಿಗೆ ‘ಅತ್ಯುತ್ತಮ ನಾರಿಶಕ್ತಿ ಐಕಾನ್ ಸಾಧಕ ಪ್ರಶಸ್ತಿ’

    ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಅವರಿಗೆ ‘ಅತ್ಯುತ್ತಮ ನಾರಿಶಕ್ತಿ ಐಕಾನ್ ಸಾಧಕ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

    ದಾದಾಸಾಹೇಬ್ ಫಾಲ್ಕೆ ಐಕಾನ್ ಅವಾರ್ಡ್ ಫಿಲ್ಮ – 2022 ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ್ದ ‘ನಾರಿಶಕ್ತಿ ಐಕಾನ್ ಅಚೀವರ್ ಅವಾರ್ಡ್’ ಕಾರ್ಯಕ್ರಮದಲ್ಲಿ ಪ್ರಮಿಳಾ ನಾಯ್ಡು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಅವರು ಮಹಿಳೆಯರ ರಕ್ಷಣೆ ಮತ್ತು ಸ್ವವಲಂಬನೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ದಾದಾಸಾಹೇಬ್ ಫಾಲ್ಕೆ ಐಕಾನ್ ಅವಾರ್ಡ್ ಫಿಲ್ಮ ಸ್ಥಾಪಕರಾದ ಕಲ್ಯಾಂಜಿ ಜನ ಅವರು ಪ್ರಮಿಣಾ ನಾಯ್ಡು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.

    ಈ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ​ ನೀಲ್​! ಕೆಜಿಎಫ್​ ನಿರ್ದೇಶಕರ ವಿರುದ್ಧ ಅಭಿಮಾನಿಗಳ ಅಸಮಾಧಾನ

    ಆಟೋದಲ್ಲಿ ಹೋಗುವಾಗ ಅಡ್ಡಗಟ್ಟಿದ ಪೊಲೀಸ್​ ಪೇದೆ ಆಡಿದ ಕೆಟ್ಟ ಮಾತು ಕೇಳಿ ನಟಿ ಅರ್ಚನಾ ಆಕ್ರೋಶ!

    ಇಂಗ್ಲಿಷ್‌ ಓದಲು ಕಷ್ಟವಾಗುತ್ತೆ ಎಂದು ಆತ್ಮಹತ್ಯೆಗೆ ಯತ್ನಿಸಿದ ತುಮಕೂರಿನ ಬಾಲಕ

    ಪ್ರಮಿಳಾ ನಾಯ್ಡು ಅವರಿಗೆ 'ಅತ್ಯುತ್ತಮ ನಾರಿಶಕ್ತಿ ಐಕಾನ್ ಸಾಧಕ ಪ್ರಶಸ್ತಿ'

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts