ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಕೊಲೆ ಹಿಂದೆ PFI ಇರುವ ಶಂಕೆ

ಮಂಗಳೂರು: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರನ್ನು ಝಾಕೀರ್ ಮೊಹಮ್ಮದ್​ ಸವನೂರು ಮತ್ತು ಶಾಫೀಕ್ ಬೆಳ್ಳಾರೆ ಎಂದು ಗುರುತಿಸಲಾಗಿದೆ. ಪ್ರವೀಣ್​ ನೆಟ್ಟಾರ್ ಬಗ್ಗೆ ಬೆಳ್ಳಾರೆ ಪರಿಸರದ ಶಾಫಿಕ್ ಮಾಹಿತಿ ನೀಡಿದ್ದ. ಬಳಿಕ ಸವಣೂರು ಪರಿಸರದ ಜಾಕಿರ್ ಮತ್ತು ಆತನ ತಂಡ ಹತ್ಯೆ ಮಾಡಿರುವುದಾಗಿ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಆರೋಪಿ ಜಾಕಿರ್ ಮೇಲೆ ಕೋಮು ಸಂಬಂಧಿತ ದೂರುಗಳ ಅಡಿಯಲ್ಲಿ ಈ … Continue reading ಪ್ರವೀಣ್ ನೆಟ್ಟಾರ್​ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಕೊಲೆ ಹಿಂದೆ PFI ಇರುವ ಶಂಕೆ