ಪ್ರಿಯಕರನನ್ನು ನಂಬಿ ಸರ್ವಸ್ವವನ್ನು ಅರ್ಪಿಸಿದ ಪ್ರೇಯಸಿ: ಗರ್ಭಪಾತ ಮಾಡಿಸಿಕೊಳ್ಳುವಾಗ ನಡೆಯಿತು ದುರಂತ

ಹೈದರಾಬಾದ್​: ಪ್ರೀತಿಯ ಹೆಸರಲ್ಲಿ ಯುವತಿಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಗರ್ಭಿಣಿಯಾಗಲು ಕಾರಣನಾದ ಯುವಕನೊಬ್ಬ ತನ್ನ ತಪ್ಪು ಮರೆಮಾಚಿಕೊಳ್ಳಲು ಯುವತಿಗೆ ಗರ್ಭಪಾತ ಮಾಡಿಸುವಾಗ ಚಿಕಿತ್ಸೆ ವಿಫಲವಾಗಿ ಆಕೆ ದುರಂತ ಸಾವಿಗೀಡಾಗಿರುವ ಅಮಾನವೀಯ ಘಟನೆ ತೆಲಂಗಾಣದ ಭದ್ರಾದ್ರಿ ಕೊಟಗುಡೆಂ ಜಿಲ್ಲೆಯ ಭದ್ರಾಚಲಂನಲ್ಲಿ ನಡೆದಿದೆ. ಪೊಲೀಸ್​ ಮೂಲಗಳ ಪ್ರಕಾರ ಭೂಕ್ಯಾ ನಂದು ಎಂಬ ಯುವಕ ದ್ವಿತೀಯ ವರ್ಷದ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಯುವತಿ ಆತನನ್ನು ತುಂಬಾ ನಂಬಿದ್ದಳು. ಹೀಗಾಗಿ ತನ್ನ ಸರ್ವಸ್ವವನ್ನು ಆತನಿಗೆ ಅರ್ಪಿಸಿದ್ದಳು. ಆದರೆ, ನಂಬಿಕೆಯನ್ನು … Continue reading ಪ್ರಿಯಕರನನ್ನು ನಂಬಿ ಸರ್ವಸ್ವವನ್ನು ಅರ್ಪಿಸಿದ ಪ್ರೇಯಸಿ: ಗರ್ಭಪಾತ ಮಾಡಿಸಿಕೊಳ್ಳುವಾಗ ನಡೆಯಿತು ದುರಂತ