More

    PHOTOS| ಮಾದಕ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕಣ್ಸನ್ನೆ ಬೆಡಗಿ ಪ್ರಿಯಾ!

    ಕೊಚ್ಚಿ: ಕೇವಲ ಕಣ್ಸನ್ನೆಯಿಂದಲೇ ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿ ಅಪಾರ ಅಭಿಮಾನಿ ಬಳಗವನ್ನೇ ತನ್ನತ್ತ ಸೆಳೆದಿರುವ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್​ ವಾರಿಯರ್​ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುತ್ತಾರೆ. ಆಗಾಗ ತಮ್ಮ ಮಾದಕ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸುವ ಪ್ರಿಯಾ ಇದೀಗ ಮತ್ತೊಮ್ಮೆ ತಮ್ಮ ಸೆಕ್ಸಿ ಲುಕ್​ ಅನಾವರಣ ಮಾಡಿದ್ದಾರೆ.

    PHOTOS| ಮಾದಕ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕಣ್ಸನ್ನೆ ಬೆಡಗಿ ಪ್ರಿಯಾ!

    ಮುಂಬೈನ ಹೋಟೆಲ್​ ರೂಮ್​ನಲ್ಲಿ ಸೆರೆಹಿಡಿದಿರುವ ಫೋಟೋಗಳನ್ನು ಪ್ರಿಯಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಎದೆ ಸೀಳು ಕಾಣುವಂತಹ ಕೆಂಪು ಬಣ್ಣದ ಟಾಪ್​ ಧರಿಸಿ ಬೆಡ್​ ಮೇಲೆ ಕುಳಿತು ವಿವಿಧ ಭಂಗಿಯಲ್ಲಿ ಕ್ಯಾಮೆರಾಗೆ ಪ್ರಿಯಾ ಪೋಸ್​​ ನೀಡಿದ್ದಾರೆ.

    PHOTOS| ಮಾದಕ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕಣ್ಸನ್ನೆ ಬೆಡಗಿ ಪ್ರಿಯಾ!

    ಹಾಟ್​ ಫೋಟೋಗಳನ್ನು ಇನ್​ಸ್ಟಾಗ್ರಾಂನಲ್ಲಿ ಹರಿಬಿಟ್ಟಿರುವ ಪ್ರಿಯಾ, ಹುಡುಗರ ಹೃದಯಕ್ಕೆ ಕಿಚ್ಚು ಹಚ್ಚಿದ್ದಾರೆ. ಫೋಟೋಗಳು ಸಿಕ್ಕಾಪಟ್ಟೆ ವೈರಲ್​​ ಆಗಿದ್ದು, 4 ಲಕ್ಷಕ್ಕೂ ಅಧಿಕ ಲೈಕ್ಸ್​ಗಳು ಗಿಟ್ಟಿಸಿಕೊಂಡಿವೆ. ಪ್ರಿಯಾರ ಮಾದಕ ಫೋಟೋಗಳನ್ನು ನೋಡಿದ ಅಭಿಮಾನಿಗಳು ಅವರ ಸೌಂದರ್ಯವನ್ನು ಹೊಗಳಿ ಕಾಮೆಂಟ್​ಗಳ ಸುರಿಮಳೆಗೈಯುತ್ತಿದ್ದಾರೆ.

    PHOTOS| ಮಾದಕ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕಣ್ಸನ್ನೆ ಬೆಡಗಿ ಪ್ರಿಯಾ!

    ಅಂದಹಾಗೆ ಪ್ರಿಯಾ ಅವರು ಇನ್​ಸ್ಟಾಗ್ರಾಂನಲ್ಲಿ ಬರೋಬ್ಬರಿ 7 ಮಿಲಿಯನ್ಸ್​ ಫಾಲೋವರ್ಸ್​ ಹೊಂದಿದ್ದು, ಘಟಾನುಘಟಿ ನಾಯಕರನ್ನೇ ಹಿಂದಿಕ್ಕಿದ್ದಾರೆ. ಹೀಗಿರುವಾಗ ಕರೊನಾ ಲಾಕ್​ಡೌನ್​ ಸಮಯದಲ್ಲಿ ಅಂದರೆ ಜೂನ್​ನಲ್ಲಿ ಇನ್​ಸ್ಟಾಗ್ರಾಂಗೆ ಗುಡ್​ಬೈ ಹೇಳುವ ಮೂಲಕ ಅಭಿಮಾನಿಗಳಿಗೆ ಶಾಕ್​ ನೀಡಿದ್ದರು. ಕೆಲ ದಿನಗಳ ಬಳಿಕ ಮತ್ತೆ ಜಾಲತಾಣಕ್ಕೆ ಪ್ರವೇಶ ಪಡೆದ ಪ್ರಿಯಾ, ಮಾನಸಿಕ ಆರೋಗ್ಯ ದೃಷ್ಟಿಯಿಂದ ಕೊಂಚ ವಿರಾಮ ಪಡೆದುಕೊಂಡಿದ್ದಾಗಿ ಹೇಳಿದ್ದರು.

    PHOTOS| ಮಾದಕ ಫೋಟೋಗಳನ್ನು ಹರಿಬಿಟ್ಟು ಪಡ್ಡೆ ಹುಡುಗರ ನಿದ್ದೆಗೆಡಿಸಿದ ಕಣ್ಸನ್ನೆ ಬೆಡಗಿ ಪ್ರಿಯಾ!

    ಇನ್ನು ಸಿನಿಮಾ ವಿಚಾರಕ್ಕೆ ಬಂದರೆ ಪ್ರಿಯಾ, ಕನ್ನಡದಲ್ಲಿ ವಿಷ್ಣುಪ್ರಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಶ್ರೀದೇವಿ ಬಂಗಲೋ ಚಿತ್ರದಲ್ಲಿ ಬಾಲಿವುಡ್​ ಎವರ್​ ಗ್ರೀನ್​ ಬ್ಯೂಟಿ ದಿವಂಗತ ಶ್ರೀದೇವಿ ಪಾತ್ರದಲ್ಲಿ ನಟಿಸಿದ್ದಾರೆ. (ಏಜೆನ್ಸೀಸ್​)

    ಸಲಿಂಗಕಾಮಕ್ಕಾಗಿ ಚೆನ್ನೈನಿಂದ ಬೆಂಗ್ಳೂರಿಗೆ ಬಂದಿದ್ದವನು ಲಾಡ್ಜ್​ನಲ್ಲಿ ಶವವಾಗಿ ಪತ್ತೆ: ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು

    ಬಿಬಿಎಂಪಿ ಲಾರಿಗೆ ದಂಪತಿ ಬಲಿ: ಇಬ್ಬರು ಹೆಣ್ಣು ಮಕ್ಕಳ ನೆರವಿಗೆ ನಿಂತ ಟ್ರಾಫಿಕ್ ಪೊಲೀಸರು

    ಉತ್ತರ ಬರೆದವರಿಗೆ ಸಿಕ್ಕಿದ್ದು -ರೂ; 4,000; ಒಎಂಆರ್ ಶೀಟ್ ತಿದ್ದಿದ್ದ ಪರಿವೀಕ್ಷಕರು  

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts