ರಾಜ್ಯ ನಕ್ಷೆಯಿಂದ ಕಲ್ಯಾಣ ಕರ್ನಾಟಕವನ್ನು ಅಳಿಸಲಾಗಿದೆಯೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಲ್ಲದೇ ಹೈರಾಣರಾಗಿದ್ದಾರೆ. ಆದರೂ ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ‘ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶವನ್ನು ಕರ್ನಾಟಕದ ನಕ್ಷೆಯಿಂದ ಅಳಿಸಿ ಹಾಕಿದಿಯೇ’ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಮಳೆ ಹಣಿಗೆಯಾಗಿರುವ ರಾಜ್ಯದ ಎಲ್ಲ ಭಾಗಗಳ ರೈತರಿಗೆ ಪರಿಹಾರ ಧನ ನೀಡುವ ರಾಜ್ಯ ಸರ್ಕಾರ ಕೇವಲ ಕಲ್ಯಾಣ ಕರ್ನಾಟಕದ … Continue reading ರಾಜ್ಯ ನಕ್ಷೆಯಿಂದ ಕಲ್ಯಾಣ ಕರ್ನಾಟಕವನ್ನು ಅಳಿಸಲಾಗಿದೆಯೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ