ಸಾಮಾಜಿಕ ಜಾಲತಾಣದಲ್ಲಿ ಪತಿಯ ಸರ್​ನೇಮ್​ ಕೈಬಿಟ್ಟಿದ್ದಕ್ಕೆ ಪ್ರಿಯಾಂಕಾ ಚೋಪ್ರಾ ಕೊಟ್ಟ ಕಾರಣ ಹೀಗಿದೆ…

ನವದೆಹಲಿ: ಗ್ಲೋಬಲ್​ ಐಕಾನ್​ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್​ ಜೋನಾಸ್ ಬಾಲಿವುಡ್​ನ ಅತ್ಯಂ​ತ ಪ್ರೀತಿಯ ಜೋಡಿ. ಸಾಮಾಜಿಕ ಜಾಲತಾಣದಲ್ಲಿ ಫ್ಯಾಮಿಲಿ ಫೋಟೋಗಳ ಮೂಲಕ ಸದಾ ಸಂಚಲನ ಮೂಡಿಸುವ ತಾರಾದಂಪತಿ. ಇದೇ ಕ್ಯೂಟ್​ ದಂಪತಿ ಆರಂಭದಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಪ್ರಿಯಾಂಕಾ ಅವರಿಗಿಂತಲೂ ನಿಕ್​ ಜೋನಸ್​ 11 ವರ್ಷ ಕಿರಿಯರು. ಇದೇ ವಿಚಾರ ಮದುವೆ ಸಮಯದಲ್ಲಿ ಪರ-ವಿರೋಧದ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಯಾವುದೇ ಟೀಕೆಗೂ ಚಿಂತಿಸದ ಪಿಗ್ಗಿ, 2018ರ ಡಿಸೆಂಬರ್​ 1ರಂದು ಅಮೆರಿಕ ಪಾಪ್​ … Continue reading ಸಾಮಾಜಿಕ ಜಾಲತಾಣದಲ್ಲಿ ಪತಿಯ ಸರ್​ನೇಮ್​ ಕೈಬಿಟ್ಟಿದ್ದಕ್ಕೆ ಪ್ರಿಯಾಂಕಾ ಚೋಪ್ರಾ ಕೊಟ್ಟ ಕಾರಣ ಹೀಗಿದೆ…