ಏನು ಆಗಲ್ಲ, ಎಲ್ಲ ದೊಡ್ಡವರಿದ್ದಾರೆ: PSI ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಸ್ಫೋಟಕ ಆಡಿಯೋ ವೈರಲ್​

ಕಲಬುರಗಿ: ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದ್ದು ಎಂದು ಹೇಳಲಾದ ಸ್ಫೋಟಕ ಆಡಿಯೋ ಒಂದು ಹೊರಬಿದ್ದಿದೆ. ನೊಂದ ಪಿಎಸ್‌ಐ ಅಭ್ಯರ್ಥಿಗಳ ವಾಟ್ಸ್​ಆ್ಯಪ್​ ಗ್ರೂಪ್‌ಗಳಲ್ಲಿ ಆಡಿಯೋ ಭಾರೀ ವೈರಲ್ ಆಗುತ್ತಿದೆ. ಆದರೆ, ಆಡಿಯೋದಲ್ಲಿ ಯಾರು ಯಾರ ಜತೆ ಸಂಭಾಷಣೆ ಮಾಡಿದ್ದಾರೆ ಅನ್ನೋದು ಇನ್ನು ಸ್ಪಷ್ಟವಾಗಿಲ್ಲ. ತಮ್ಮ ವ್ಯಕ್ತಿಯೊಬ್ಬರು ಪಿಎಸ್‌ಐ ಆಗಬೇಕೆಂದು ಬಯಸಿದ್ದು, ಎಷ್ಟು ಹಣ ಬೇಕಾದರು ಕೊಡಲು ಸಿದ್ದರಿದಾರೆಂದು ವ್ಯಕ್ತಿಯೊಬ್ಬ ಹೇಳಿರುವುದು ಆಡಿಯೋದಲ್ಲಿದೆ. ಆಡಿಯೋದಲ್ಲಿ ಒಳ್ಳೆ ಶ್ರೀಮಂತರು ಎಂಬ ಮಾತುಗಳು ಕೇಳಿ … Continue reading ಏನು ಆಗಲ್ಲ, ಎಲ್ಲ ದೊಡ್ಡವರಿದ್ದಾರೆ: PSI ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದ ಸ್ಫೋಟಕ ಆಡಿಯೋ ವೈರಲ್​