ಬಗೆದಷ್ಟು ಹೊರ ಬರ್ತಿದೆ PSI ಪರೀಕ್ಷಾ ಅಕ್ರಮ: ಮುನ್ನಾಭಾಯಿ MBBS ಸ್ಟೈಲ್​ನಲ್ಲಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು

ಕಲಬುರಗಿ: ರಾಜ್ಯದಲ್ಲಿ 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಪಿಎಸ್​ಐ ಪರೀಕ್ಷೆಯ ಅಕ್ರಮಗಳು ಬಗೆದಷ್ಟು ಹೊರ ಬರುತ್ತಿವೆ. ಮತ್ತೊಂದು ರೀತಿಯಲ್ಲಿ ಅಕ್ರಮವಾಗಿ ಪರೀಕ್ಷೆ ಬರೆದಿರುವ ಗ್ಯಾಂಗ್ ಪತ್ತೆ ಸಿಐಡಿ ತನಿಖೆಯಿಂದ ಬಯಲಾಗಿದೆ. ಮುನ್ನಾಭಾಯಿ ಎಂಬಿಬಿಎಸ್ ಸಿನಿಮಾದ ಸ್ಟೈಲ್​ನಲ್ಲಿ ಎಲೆಕ್ಟ್ರಾನಿಕ್ ಡಿವೈಸ್​ ಬಳಸಿ ಅನೇಕ ಅಭ್ಯರ್ಥಿಗಳು ಪರೀಕ್ಷೆ ಬರೆದಿರುವ ಸಂಗತಿ ಬಯಲಾಗಿದೆ. ನಿನ್ನೆ (ಏ.21) ಬಂಧನವಾಗಿರುವ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಕೂಡ ಮುನ್ನಾಬಾಯಿ ಎಂಬಿಬಿಎಸ್ ಸ್ಟೈಲಲ್ಲಿ … Continue reading ಬಗೆದಷ್ಟು ಹೊರ ಬರ್ತಿದೆ PSI ಪರೀಕ್ಷಾ ಅಕ್ರಮ: ಮುನ್ನಾಭಾಯಿ MBBS ಸ್ಟೈಲ್​ನಲ್ಲಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು