ಒಟ್ಟು 545 PSI ಹುದ್ದೆ, ಕಲಬುರಗಿಗೆ ಸಿಂಹಪಾಲು, ಪರೀಕ್ಷಾ ಕ್ರೇಂದ್ರವೊಂದರಲ್ಲೇ 11 ಅಭ್ಯರ್ಥಿಗಳ ಆಯ್ಕೆ!

ಕಲಬುರಗಿ : 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ಸಿಐಡಿ ತನಿಖೆಯು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದು, ಈ ನೇಮಕಾತಿಯಲ್ಲಿ ಕೆಲವು ಲಾಜಿಕ್​ ಇಲ್ಲದ ಅಂಕಿ-ಅಂಶಗಳನ್ನೂ ಗಮನಿಸಬಹುದಾಗಿದೆ. ಸರ್ಕಾರ ಒಟ್ಟು 545 ಹುದ್ದೆಗಳಿಗೆ ಅರ್ಜಿ ಕರೆದಿತ್ತು. ರಾಜ್ಯಾದ್ಯಂತ ಒಟ್ಟು 92 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಯಿಂದ ಒಟ್ಟು 92 ಜನ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದು, ನೇಮಕಾತಿಯಲ್ಲಿ ಸಿಂಹಪಾಲು ಕಲಬುರಗಿ ಸಿಕ್ಕಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇನ್ನು … Continue reading ಒಟ್ಟು 545 PSI ಹುದ್ದೆ, ಕಲಬುರಗಿಗೆ ಸಿಂಹಪಾಲು, ಪರೀಕ್ಷಾ ಕ್ರೇಂದ್ರವೊಂದರಲ್ಲೇ 11 ಅಭ್ಯರ್ಥಿಗಳ ಆಯ್ಕೆ!