PSI ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ!

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಆರೋಪಿ ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಒಡತಿ. ಇದೇ ಶಾಲೆಯಲ್ಲಿ ಅಕ್ರಮ ನಡೆದಿರುವ ಆರೋಪವಿದೆ. ಪರೀಕ್ಷೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಎರಡು ಟೀಮ್​​ಗಳಿಂದಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಬಾಯಿಬಿಟ್ಟಿದ್ದಾರೆ. ಆ ಎರಡು ಟೀಮ್​ ಯಾವುದೆಂದರೆ, ಆರ್.ಡಿ. … Continue reading PSI ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ!