ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ದುರಂತ ಸಾವು: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಪುಣೆ: ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಅವಘಡದಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಕಬ್ಬಿಣದ ಸರಳುಗಳನ್ನು ಅಳವಡಿಸುವ ವೇಳೆ ಹತ್ತು ಕಾರ್ಮಿಕರ ಮೇಲೆ ಕಟ್ಟಡವು ಹಠಾತ್ತನೆ ಕುಸಿದು ಸರಳುಗಳ ನಡುವೆ ಸಿಲುಕಿ ದುರಂತ ಸಂಭವಿಸಿದೆ ಎಂದು ಪುಣೆಯ ಅಗ್ನಿಶಾಮಕ ಅಧಿಕಾರಿ ಸುನೀಲ್​ ಗಿಲ್ಬಿಲ್​ ತಿಳಿಸಿದ್ದಾರೆ. ಕಾರ್ಮಿಕರ ಸಾವಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಪುಣೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆಯಿಂದ ಮನಸ್ಸಿಗೆ ನೋವಾಗಿದೆ. ಮೃತ … Continue reading ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ದುರಂತ ಸಾವು: ಸಂತಾಪ ಸೂಚಿಸಿದ ಪ್ರಧಾನಿ ಮೋದಿ